Thu,May16,2024
ಕನ್ನಡ / English

ಬಿಗ್​​ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ, ನೈಜೀರಿಯನ್‌ ಡ್ರಗ್ ಪೆಡ್ಲರ್ ನಿಂದ ಡ್ರಗ್ಸ್‌ ಖರೀದಿಸುತ್ತಿದ್ದ ಮಸ್ತಾನ್‌? | Janata news

05 Mar 2021
1579

ಬೆಂಗಳೂರು : ಬಿಗ್​​ಬಾಸ್​​ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಸ್ಯಾಂಡಲ್​​ವುಡ್​ ಡ್ರಗ್ ಡೀಲಿಂಗ್ ಆರೋಪ ಪ್ರಕರಣ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ನೈಜೀರಿಯನ್ ಡ್ರಗ್​ ಫೆಡ್ಲರ್ಸ್ ಜತೆ ಮಸ್ತಾನ್​ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ನೈಜಿರಿಯನ್ ಡ್ರಗ್ಸ್ ಪೆಡ್ಲರ್ ಮಾಹಿತಿ ಆಧಾರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ವಿದೇಶಿ ಡ್ರಗ್ಸ್ ಪೆಡ್ಲರ್ ಗಳಿಂದ ಮಸ್ತಾನ್ ನಿರಂತರವಾಗಿ ವಿವಿಧ ರೀತಿಯ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ ಎನ್ನಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಅಧರಿಸಿ ಪೊಲೀಸರು ದಾಳಿ ಮಾಡಿದ್ದಾರೆ.

ಸಿಸಿಬಿ ಪೊಲೀಸರು ಇದೀಗ ಮತ್ತೊಬ್ಬ ನೈಜೀರಿಯ ಡ್ರಗ್‌ ಪೆಡ್ಲರ್‌ನ್ನು ಅರೆಸ್ಟ್‌ ಮಾಡಿದ್ದಾರೆ. MDMA ಡ್ರಗ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಯುಗೋಚುಕ್ವು ವಿಕ್ಟರ್(34) ಬಂಧಿತ ಡ್ರಗ್ ಪೆಡ್ಲರ್.

ಬಂಧಿತನಿಂದ 40 ಲಕ್ಷ ‌ಮೌಲ್ಯದ 500 ಗ್ರಾಂ ತೂಕದ MDMA ಡ್ರಗ್ ಪಿಲ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಆರೋಪಿ ಸ್ಟೂಡೆಂಟ್ ವೀಸಾದಡಿ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗುತ್ತಿದ್ದ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ. ಇನ್ನು ಈತನ ಮಾಹಿತಿ ಮೇರೆಗೆ ಬಿಗ್‌ಬಾಸ್‌ ಖ್ಯಾತಿಯ ಮಸ್ತಾನ್‌ ಚಂದ್ರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

janata

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...