Sat,May18,2024
ಕನ್ನಡ / English

ಸಿಡಿ ಬಹಿರಂಗ ವಿಚಾರಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ | Janata news

06 Mar 2021
1876

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರದಲ್ಲಿ ನಾನೇನೂ ಮಾತನಾಡಲ್ಲ, ಬೇರೆ ವಿಚಾರದ ಪ್ರಶ್ನೆ ಇದ್ರೆ ಕೇಳಿ ಎಂದು ಮಾಧ್ಯಮದವರಿಗೆ ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​​​ ಹೇಳಿದ್ದಾರೆ.

ಗೋಕಾಕ್ ಪ್ರತಿಭಟನೆಯಲ್ಲಿ ನನ್ನ ಹೆಸರು ಯಾಕೆ ಪ್ರಸಾಪ್ತ ಮಾಡಲಾಗಿದೆ ಎಂಬುವುದು ತಿಳಿಯುತ್ತಿಲ್ಲ. ಸಿಡಿ ವಿಚಾರದಲ್ಲಿ ನನ್ನ ಹೆಸರನ್ನು ಏಕೆ ಎಳೆದು ತರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ರಾಜಕಾರಣಿಗಳನ್ನು ಜನರು ಗಮನಿಸುತ್ತಿದ್ದಾರೆ. ನಾವು ರಾಜಕಾರಣಿಗಳು ಇನ್ನೊಬ್ಬರಿಗೆ ಉದಾಹರಣೆ ಆಗುವ ಹಾಗೆ ಇರಬೇಕು. ತನಿಖೆ ಪೂರ್ತಿ ಆಗಲಿ, ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಅಂಕಲಗಿಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಧರಣಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಕೂಡ ಭಾಗಿಯಾದರು. ಈ ವೇಳೆ, ರಮೇಶ್​ ಬೆಂಬಲಿಗರು ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಪ್ರತಿಭಟನೆಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಣಿಯ ಶ್ರೀದೇವಿ ತಡಕೋಳ, ರಮೇಶ್​ ಜಾರಕಿಹೊಳಿ ಅವರನ್ನ ಸೋಲಿಸೋಕೆ ಆಗಲ್ಲ ಅಂತ ಹಿಂದಿನ ಬಾಗಿಲಿಂದ ಬಂದು ಈ ಕೈವಾಡ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಬಾಳ ಚಂದಾಗಿ ಮಾತಾಡ್ತಾರೆ. ಪ್ರಕರಣದ ತನಿಖೆಯಾದ್ರೆ ಸತ್ಯಾಸತ್ಯತೆ ಹೊರ ಬರುತ್ತೆ. ಅವಳು ಒಂದು ಹೆಣ್ಣು. ಈ ವಿಡಿಯೋ ನೋಡಿ ಅವಳಿಗೆ ನೋವು ಆಗಲ್ವಾ? ಪ್ರತಿಪಕ್ಷದಲ್ಲಿ ಇರಬಹುದು, ಆದ್ರೆ ಈ ವಿಡಿಯೋದಿಂದ ಇಡೀ ಹೆಣ್ಣು ಕುಲಕ್ಕೆ ಅವಮಾನವಾಗಿದೆ ಎಂದು ಆರೋಪಿಸಿದರು.

RELATED TOPICS:
English summary :Laxmi Hebbalkar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...