Tue,May21,2024
ಕನ್ನಡ / English

ನಟ‌ ಯಶ್‌ ತಂದೆತಾಯಿ ಗ್ರಾಮಸ್ಥರ ನಡುವೆ ಹಾಸನದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಗಲಾಟೆ | Janata news

09 Mar 2021
1781

ಹಾಸನ : ಸ್ಯಾಂಡಲ್​ವುಡ್ ರಾಕಿ ಭಾಯ್, ರಾಕಿಂಗ್ ಸ್ಟಾರ್ ಯಶ್ ತಂದೆ-ತಾಯಿ ಜೊತೆ ಗ್ರಾಮಸ್ಥರು ಜಗಳಕ್ಕೆ ಇಳಿದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಯಶ್ ದುದ್ದ ಹೋಬಳಿ‌ ತಿಮ್ಮೇನಹಳ್ಳಿ ಸಮೀಪ ಭೂಮಿ ಖರೀದಿಸಿದ್ದಾರೆ. ಇಂದು ಅವರ ತಂದೆ ಅರುಣ್ ಕುಮಾರ್, ತಾಯಿ ಪುಷ್ಪ‌ ಅವರೊಂದಿಗೆ ನಾಲ್ಕೈದು ‌ಮಂದಿ ಯುವಕರು ಜೆಸಿಬಿಯೊಂದಿಗೆ ಜಮೀನಿನ ಬಳಿ ತೆರಳಿದ್ದರು.

ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ಅವರು ತಮ್ಮ ಜಮೀನ ಕೆಲಸ ಮಾಡುತ್ತಿದ್ದ ವೇಳೇಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಗ್ರಾಮಸ್ಥರು ಇಲ್ಲಿ ಕೆಲಸ ಮಾಡದಂತೆ ತಡೆ ನೀಡಿದ್ದಾರೆ ಎನ್ನಲಾಗಿದ್ದು, ನಾವು ಓಡಾಡಲು‌ ಮೊದಲು ದಾರಿ ಬಿಡಿ ಎಂದು ಯಶ್ ಪೋಷಕರೊಂದಿಗೆ ವಾಗ್ವಾದ ನಡೆಸಿದ್ದಾರೆ. ಘಟನೆ ನಡೆದ ಜಾಗದಲ್ಲಿ ಕೆಲವು ಸಮಯಗಳ ಕಾಲ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ.

ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಮತ್ತು ಕೆಲ ರಾಕಿಂಗ್ ಸ್ಟಾರ್ ಯಶ್ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಸ್ಥಳಕ್ಕೆ ದುದ್ದ ಪೊಲೀಸರು ಭೇಟಿ ನೀಡಿದ್ದು ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದಿದೆ.

RELATED TOPICS:
English summary :Hasan

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...