Sun,May19,2024
ಕನ್ನಡ / English

ಗೂಡಂಗಡಿಗಳಿಗೆ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ | Janata news

09 Mar 2021
1513

ಚಿತ್ರದುರ್ಗ : ಹತ್ತಕ್ಕೂ ಅಧಿಕ ಗೂಡಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸುಟ್ಟು ಕರಕಲಾದ ಘಟನೆ ಚಿತ್ರದುರ್ಗದ ಗಾಂಧಿ ಸರ್ಕಲ್ ಬಳಿ ನಡೆದಿದೆ.

ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಗೂಡಂಗಡಿಗಳು ಬೆಂಕಿಗೆ ತಗುಲಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗದ ಗಾಂಧಿಸರ್ಕಲ್​ನಲ್ಲಿ ನಡೆದಿದೆ.

ಹತ್ತಕ್ಕೂ ಹೆಚ್ಚು ಅಂಗಡಿಗಳು ಒಂದೇ ಸಾಲಿನಲ್ಲಿದ್ದ ಕಾರಣ ಒಂದು ಅಂಗಡಿಗೆ ಬಿದ್ದ ಬೆಂಕಿ ಉಳಿದ ಅಂಗಡಿಗಳಿಗೂ ಆವರಿಸಿದೆ. ಅಗ್ನಿ ಅವಘಡದಿಂದ ಅಪಾರ ನಷ್ಟವಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ, ಈ ಸಂಬಂಧ ಚಿತ್ರದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

janata

RELATED TOPICS:
English summary :chitradurga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...