Wed,May22,2024
ಕನ್ನಡ / English

ಪ್ರೇಮ ವೈಫಲ್ಯ: ನೇಣಿಗೆ ಶರಣಾದ ಉಪನ್ಯಾಸಕ! | Janata news

11 Mar 2021
2918

ಚಿಕ್ಕಬಳ್ಳಾಪುರ : ಪ್ರೇಮ ವೈಫಲ್ಯದಿಂದಾಗಿ ಉಪನ್ಯಾಸಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮುರುಳಿ(30) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡ್ತಿದ್ದ ಮುರುಳಿ, ಪಕ್ಕದ ಗ್ರಾಮದ ಯುವತಿಯನ್ನ ಪ್ರೀತಸುತ್ತಿದ್ದರು ಎನ್ನಲಾಗಿದೆ.

ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಇದೇ ವಿಚಾರಕ್ಕೆ ಮನನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಜೇಬಿನಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ದಿಬ್ಬೂರಹಳ್ಳಿ ಪೊಲೀಸರು ಮೃತದೇಹ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chikkaballapura

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...