Sun,May19,2024
ಕನ್ನಡ / English

ಹೌದಪ್ಪಾ.. ರಮೇಶ್ ಜಾರಕಿಹೊಳಿಗೆ ಧೈರ್ಯ ಹೇಳಿದ್ದು ನಾನೇ, ತಪ್ಪೇನು ಎಂದ ಎಚ್‌ಡಿ ರೇವಣ್ಣ | Janata news

12 Mar 2021
1747

ಹಾಸನ : ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ "ನಾನು ಧೈರ್ಯ ಹೇಳಿದ್ದು ನಿಜ ಕಣ್ರಿ.. ರಾಜಕಾರಣಿಗಳಿಗೆ ಮನುಷ್ಯತ್ವ ಇರಬೇಕು" ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ ಡಿ ರೇವಣ್ಣ, ನಾವು ಮೊದಲು ಮನುಷ್ಯತ್ವನ್ನು ಹೊಂದಿರಬೇಕು ಎಂದರು. ಹೌದ್ರೀ.. ನಾನು ರಮೇಶ್​ ಜಾರಕಿಹೊಳಿಗೆ ಧೈರ್ಯ ಹೇಳಿದ್ದು ನಿಜ. ಅವರು ಸಮಾಜದಲ್ಲಿ ಕಷ್ಟಪಟ್ಟು ಬಂದವರು. ನಮಗೆ ಮನುಷ್ಯತ್ವ ಇರಬೇಕು. ಒಳ್ಳೆದು ಕೆಟ್ಟುದ್ದ ದೇವರಿಗೆ ಬಿಟ್ಟಿದ್ದು. ನಾನು ಅವರಿಗೆ ಧೈರ್ಯ ಹೇಳಿದ್ದು ನಿಜ ಎಂದು ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಪಕ್ಷ ಮುಖ್ಯವಾಗುವುದಿಲ್ಲ, ವ್ಯಕ್ತಿ ಮುಖ್ಯನಾಗುತ್ತಾನೆ. ರಾಜಕೀಯವೇ ಬೇರೆ. ಇಲ್ಲಿ ರಾಜಕೀಯ ಮಾಡಬಾರದು. ಅದಕ್ಕಾಗಿಯೇ ನಾವು ಅವರಿಗೆ, ಹೆದರ ಬೇಡ ನಿಮ್ಮ ಜತೆ ನಾವಿದ್ದೇವೆ ಅಂತ ಧೈರ್ಯ ಹೇಳಿದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಇಲ್ಲಿ ಪಕ್ಷ ಮುಖ್ಯ ಅಲ್ಲ, ಒಳ್ಳೆಯದೋ ಕೆಟ್ಟದೋ ದೇವರು ತೀರ್ಮಾನ ಮಾಡುತ್ತಾನೆ. ನೋವಲ್ಲಿರುವ‌ ವ್ಯಕ್ತಿಗೆ ಧೈರ್ಯವಾಗಿರು ಎಂದು ಹೇಳಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು.

ನೋವಿನಲ್ಲಿರುವ ಮನುಷ್ಯನಿಗೆ ಧೈರ್ಯ ಹೇಳುವುದು ಧರ್ಮ ಅಲ್ಲವೇ. ರಾಜಕೀಯ ಬರುತ್ತೆ ಹೋಗುತ್ತದೆ, ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಶಾಸಕ ಎಚ್‌ಡಿ ರೇವಣ್ಣ ಹೇಳಿದ್ದಾರೆ.

RELATED TOPICS:
English summary :HD Revanna

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...