Sun,May19,2024
ಕನ್ನಡ / English

ಕೈ ನಾಯಕರು ಶಿವಮೊಗ್ಗ ಜಿಲ್ಲೆ ಪಾಕಿಸ್ತಾನ ಮಾಡಲು ಹೊರಟಿದ್ದಾರೆ: ಸಚಿವ ಶ್ರೀ ರಾಮುಲು ಆರೋಪ | Janata news

13 Mar 2021
1721

ಚಿತ್ರದುರ್ಗ : ಕಾಂಗ್ರೆಸ್​ ನಾಯಕರು ಶಿವಮೊಗ್ಗ ಜಿಲ್ಲೆಯನ್ನ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್ ಸೇರಿ ಯಾವುದೇ ವಿಚಾರದಲ್ಲಿ ಚರ್ಚೆಗೆ ಬರಲಿಲ್ಲ‌. ಈಗ ಭದ್ರಾವತಿಯಲ್ಲಿ ಧರಣಿ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕರ ಆಟ ಈಗ ನಡೆಯುವುದಿಲ್ಲ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಜೆಪಿ, ಆರ್​ಎಸ್​ಎಸ್​​ನ ಹಲವು ​ ಕಾರ್ಯಕರ್ತರನ್ನ ಹುಡುಕಿ ಜೈಲಿಗೆ ಹಾಕಿಸಿದ್ದರು. ಅಂದಿನ ಮಂಗಳೂರು ಭಾಷಣದಲ್ಲಿ ನಾನು ಹೇಳಿದ್ದೆ, ಕಾಲಚಕ್ರ ಉರುಳುತ್ತದೆ. ಮುಂದೆ ನಮ್ಮ ಕಾರ್ಯಕರ್ತರು ತಲೆ ಎತ್ತಿಕೊಂಡು ಓಡಾಡುವ ಕಾಲ ಬರುತ್ತದೆ ಎಂದು. ಈಗ ಸಂಗಮೇಶ್​ ಅವರ ಮಕ್ಕಳು ಮಾಡಿದ ತಪ್ಪಿನ ವಿರುದ್ಧವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಆದರೆ ಇದರಲ್ಲಿ ಯಾವುದೇ ಸೇಡಿನ ರಾಜಕಾರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಕೆಶಿ, ಸಿದ್ದರಾಮಯ್ಯ ಶ್ರೀರಾಮನ ಹೆಸರು ಸಹಿಸುವುದಿಲ್ಲ ಅಂತಾರೆ. ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತದೆ. ಕಾಂಗ್ರೆಸ್ ನಾಯಕರು ಬೌದ್ದಿಕವಾಗಿ, ನೈತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ಮಹಾನ್ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿಲ್ಲ. ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.

RELATED TOPICS:
English summary :Shriramalu

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...