Sat,May11,2024
ಕನ್ನಡ / English

ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಉದ್ಯಮಿ ರತನ್ ಟಾಟಾ, ಎಲ್ಲರಿಗೂ ಬೇಗ ವ್ಯಾಕ್ಸಿನ್​​​ ಸಿಗಲೆಂದು ಹಾರೈಕೆ! | Janata news

13 Mar 2021
1418

ನವದೆಹಲಿ: : ಟಾಟಾ ಸನ್ಸ್​​ನ ನಿವೃತ್ತ ಅಧ್ಯಕ್ಷ, ಲೋಕೋಪಕಾರಿ ರತನ್ ಟಾಟಾ ಅವರು ಇಂದು ಕೊರೊನಾ ಲಸಿಕೆಯ ಮೊದಲ ಡೋಸ್​ ಪಡೆದುಕೊಂಡಿದ್ದಾರೆ.

ಲಸಿಕೆ ಪ್ರಕ್ರಿಯೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಹೊಗಳಿರುವ ರತನ್ ಟಾಟಾ, ಅದು ನೋವುರಹಿತವಾಗಿತ್ತು ಎಂದು ಬಣ್ಣಿಸಿದ್ದಾರೆ.

ಇಂದು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಕ್ಕೆ ಧನ್ಯವಾದಗಳು, ಅದನ್ನು ತೆಗೆದುಕೊಂಡಾಗ ಯಾವುದೇ ನೋವಾಗಲಿಲ್ಲ ಎಂದು ಹೇಳಿದ್ದಾರೆ.

ಇಂದು ನನ್ನ ಮೊದಲ ಲಸಿಕೆ ಡೋಸ್​ ಪಡೆದಿದ್ದೇನೆ. ತುಂಬಾ ಧನ್ಯವಾದಗಳು. ಯಾವುದೇ ಶ್ರಮವಿರಲಿಲ್ಲ ಹಾಗೂ ನೋವಾಗಲಿಲ್ಲ. ಎಲ್ಲರಿಗೂ ಆದಷ್ಟು ಬೇಗ ಲಸಿಕೆ ನೀಡಿ ರಕ್ಷಣೆ ಒದಗಿಸಬಹುದೆಂದು ನಾನು ಭಾವಿಸುತ್ತೇನೆ ಎಂದು ರತನ್ ಟಾಟಾ ಅವರು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Ratan Tata gets first dose of COVID-19 vaccine on March 13: Making the announcement on Twitter, Tata said that he is very thankful to have gotten his first shot of the vaccination and called the process effortless and painless.

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...