Tue,Aug04,2026
ಕನ್ನಡ / English

ಎಂಬಿಬಿಎಸ್​ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ | Janata news

13 Mar 2021

ಬೀದರ್ : ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.

ಬಸವಕಲ್ಯಾಣ ಮೂಲದ ವಿನೀತ್ ವಿಜಯಕುಮಾರ ‌ಕಾಂಬಳೆ( 24) ಮೃತ ದುರ್ದೈವಿ. ವಿನೀತ್ ಎಂಬಿಬಿಎಸ್ ಫೈನಲ್ ವರ್ಷದಲ್ಲಿ ವ್ಯಾಸಂಗ ಮಾಡ್ತಿದ್ದ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.‌ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

RELATED TOPICS:
English summary :Bidar

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...