Sun,May19,2024
ಕನ್ನಡ / English

ಸಿಡಿ ಪ್ರಕರಣದ ಹಿಂದೆನ ಮಹಾನ್ ನಾಯಕನನ್ನ ನೋಡಲು ಕುತೂಹಲದಿಂದ ಕಾಯುತ್ತಿದ್ದೇನೆ: ಹೆಚ್​.ಡಿ.ಕುಮಾರಸ್ವಾಮಿ | Janata news

15 Mar 2021
1968

ರಾಮನಗರ : ಸಿಡಿ ಪ್ರಕರಣದ ಹಿಂದೆ ಯಾವ ಮಹಾನ್ ನಾಯಕರು ಇದ್ದಾರೆ ಎಂದು ತಿಳಿಯಲು ನಾನು ಕುತೂಹಲದಿಂದ ಕಾಯ್ತಿದ್ದೀನಿ ಎಂದು ರಾಮನಗರದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಹೆಸರನ್ನು ತಾವೇ ಸಿಲುಕಿಸಿಕೊಂಡಿದ್ದೇಕೆ ಎಂದು ಗೊತ್ತಾಗಲಿಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಯಾರಾದರೂ ಹೇಳಿದ್ದಾರಾ? ಅವರೇಕೆ ಹಾಗೆ ಊಹೆ ಮಾಡಿಕೊಂಡರೋ? ರಾಜ್ಯದಲ್ಲಿ ಮಹಾನಾಯಕರು ಬಹಳ ಜನ ಇದ್ದಾರೆ.. ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಮಹಾನಾಯಕನ ಬಗ್ಗೆ ನಾನು ಸಹ ಕುತೂಹಲದಿಂದ ಕಾಯುತ್ತಿದ್ದೇನೆ. ಇದು ಯಾವುದೋ ಧಾರಾವಾಹಿಯಂತೆ ಇದೆ. ಅಂತಿಮವಾಗಿ ಯಾರಿಗೆ ಸುತ್ತಿಕೊಳ್ಳುತ್ತೋ ನೋಡಬೇಕು.

ಇಂತಹ ವೈಯಕ್ತಿಕ ವಿಚಾರಗಳಿಗೆ ನಾವು ತಲೆ ಹಾಕಲ್ಲ. ರಾಜ್ಯದಲ್ಲಿ ಇದಕ್ಕಿಂತ ಜನರ ಸಮಸ್ಯೆಗಳೇ ಹೆಚ್ಚಾಗಿವೆ. ನಾವು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನ ನೀಡುತ್ತೇವೆಯೇ ಹೊರತು ಅದು ಬಿಟ್ಟು ವೈಯಕ್ತಿಕ ಲಾಭಕ್ಕಾಗಿ ಸಣ್ಣತನಕ್ಕೆ ಇಳಿಯಲ್ಲ ಎಂದು ಹೇಳಿದ್ದಾರೆ.

ರಾಜಕೀಯವಾಗಿ ನಮ್ಮ ಕುಟುಂಬದಲ್ಲಿ ಇಂತಹ ವಿಷಯಗಳ ಬಗ್ಗೆ ದುರುಪಯೋಗ ಮಾಡಿಕೊಂಡು ರಾಜಕೀಯ ಮಾಡಿಲ್ಲ.ಇದು ಅವರ ವೈಯಕ್ತಿಕ ವಿಚಾರಗಳು, ಜನರ ಸಮಸ್ಯೆಗಳ ಬಗ್ಗೆ ದೊಡ್ಡ ಸಾವಲುಗಳಿದೆ. ಅದರ ಈ ಬಗ್ಗೆ ಗಮನ ಕೊಡಬೇಕು ಹೊರತು ಈ ರೀತಿಯ ಘಟನೆಗಳಿಂದ ನಮಗೆ ವೈಯಕ್ತಿಕ ಲಾಭ ಪಡೆಯಬೇಕು ಎಂಬ ಸಣ್ಣತನಕ್ಕೆ ನಾವು ಇಳಿಯುವುದಿಲ್ಲ ಎಂದು ತಿಳಿಸಿದರು.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...