Mon,May13,2024
ಕನ್ನಡ / English

ಮುಂದಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಆರಂಭ - ಶಿಕ್ಷಣ ಸಚಿವ ಸುರೇಶ್ ಕುಮಾರ್ | Janata news

17 Mar 2021
2277

ತುಮಕೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಿದೆ. ಇದರ ನಡುವೆಯೂ ಜುಲೈ.15, 2021ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಹಾಮಾರಿ ಕೊರೊನಾದಿಂದಾಗಿ ಒಂದು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪ್ರೌಢ ಶಿಕ್ಷಣ ತಕ್ಕಮಟ್ಟಿಗೆ ಶುರುವಾಗಿದ್ರೂ ಪ್ರಾಥಮಿಕ ಶಿಕ್ಷಣ ಆರಂಭವಾಗಿಲ್ಲ. ಇನ್ನು ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೊರೊನಾ ಎರಡನೇ ಅಲೆ ಶುರುವಾಗಿದೆ. ಅದನ್ನೂ ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಸದ್ಯಕ್ಕೆ 1 ರಿಂದ 5ನೇ ತರಗತಿ ಮಕ್ಕಳಿಗೆ ತರಗತಿಯನ್ನು ಆರಂಭಿಸುವುದಿಲ್ಲ. ಈ ನಿಯಮ ಮೀರಿ, ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿ ಆರಂಭಿಸಿದ್ರೇ.. ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.

ಅಜೀಂ ಪ್ರೇಮ್‌ಜಿ ವಿವಿ ಆಘಾತಕಾರಿ ವರದಿಯನ್ನು ನೀಡಿದೆ. ಶಾಲೆ ಆರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಗಣಿತ ಮರೆತಿದ್ದಾರೆ. ಭಾಷೆ ಮರೆತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಮಕ್ಕಳ ಶಿಕ್ಷಣ, ಆರೋಗ್ಯದ ಬಗ್ಗೆ ಗಮನ ನೀಡಬೇಕು ಎಂದು ಹೇಳಿದರು.

RELATED TOPICS:
English summary :Suresh Kumar

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...