Sun,May19,2024
ಕನ್ನಡ / English

ಮಿಗ್-21 ಬೈಸನ್ ಯುದ್ಧವಿಮಾನ ಅಪಘಾತ : ಗ್ರೂಪ್ ಕ್ಯಾಪ್ಟನ್ ಕಳೆದುಕೊಂಡ ಐಎಎಫ್ | Janata news

17 Mar 2021
2173

ನವದೆಹಲಿ : ಮಧ್ಯ ಭಾರತದ ವಾಯುನೆಲೆಯಲ್ಲಿ ಯುದ್ಧ ತರಬೇತಿ ಕಾರ್ಯಾಚರಣೆಗೆ ಹೊರಟಿದ್ದ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ(ಐಎಎಫ್) ಮಿಗ್-21 ಬೈಸನ್ ಯುದ್ಧವಿಮಾನವು ಇಂದು ಬೆಳಿಗ್ಗೆ ಭೀಕರ ಅಪಘಾತದಲ್ಲಿ ನಾಶವಾಗಿದ್ದು, ಐಎಎಫ್‌ನ ಗ್ರೂಪ್ ಕ್ಯಾಪ್ಟನ್ ಒಬ್ಬರು ಹುತಾತ್ಮರಾಗಿದ್ದಾರೆ.

ಮಧ್ಯ ಭಾರತದ ವಾಯುನೆಲೆಯಲ್ಲಿ ಇಂದು ಬೆಳಿಗ್ಗೆ ಯುದ್ಧ ತರಬೇತಿ ಕಾರ್ಯಾಚರಣೆಗೆ ಹಾರಾಟ ಆರಂಭಿಸಲು ಹೊರಟಾಗ, ಐಎಎಫ್‌ನ ಮಿಗ್-21 ಬೈಸನ್ ವಿಮಾನ ಇಂದು ಭೀಕರ ಅಪಘಾತಕ್ಕಿಡಾಗಿದೆ.

ದುರಂತ ಅಪಘಾತದಲ್ಲಿ ಐಎಎಫ್ ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಅವರನ್ನು ಕಳೆದುಕೊಂಡಿತು. ಐಎಎಫ್ ಆಳವಾದ ಸಂತಾಪ ವ್ಯಕ್ತಪಡಿಸುತ್ತದೆ ಮತ್ತು ಕುಟುಂಬ ಸದಸ್ಯರೊಂದಿಗೆ ದೃಡವಾಗಿ ನಿಲ್ಲುತ್ತದೆ. ಅಪಘಾತದ ಕಾರಣವನ್ನು ನಿರ್ಧರಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ, ಎಂದು ಐಎಎಫ್ ಪ್ರಕಟಿಸದೆ.

ವಿವಾದಾತ್ಮಕ ಮಿಗ್-21 ಯುದ್ಧ ವಿಮಾನ ಅಪಘಾತದ ಸಂಖ್ಯೆ ಹಿಂದಿನ ಯುಪಿಎ ಸರ್ಕಾರದ ಸಮಯಗಳಲ್ಲಿ ವಿಪರೀತವಾಗಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೆ ವಿಷಯ ಆಧಾರಿತ, ಅಮೀರ್ ಖಾನ್ ನಟನೆಯ ಹಿಂದಿ ಚಲನಚಿತ್ರ ರಂಗ್ ದೇ ಬಂಸಂತಿ ಚಿತ್ರವನ್ನು ಸಹ ಈ ಸಂದರ್ಭದಲ್ಲಿ ಸ್ಮರಿಸಬಹುದು. ಆರ್.ಮಾದವನ್ ಈ ಚಿತ್ರದಲ್ಲಿ ಮಿಗ್-21 ಪೈಲಟ್ ಆಗಿ ಪಾತ್ರ ವಹಿಸಿದ್ದರು.

RELATED TOPICS:
English summary :MIG-21 Bison aircraft crashed : IAF lost a group captain

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...