Sat,May18,2024
ಕನ್ನಡ / English

ಉಪಚುನಾವಣೆಗೆ ಕೊರೊನಾ ಕಠಿಣ ನಿಯಮಗಳು ಅಪ್ಲೈ ಆಗಲ್ಲ: ಸಿಎಂ ಬಿಎಸ್‍ವೈ | Janata news

20 Mar 2021
2334

ತುಮಕೂರು : ಉಪಚುನಾವಣೆಗೆ ಕಠಿಣ ನಿಯಮಗಳು​ ಅಪ್ಲೈ ಆಗೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ತಿಪಟೂರಿನಲ್ಲಿ ಹಲವು ಸರ್ಕಾರಿ ಕಚೇರಿಗಳನ್ನ ಉದ್ಘಾಟನೆ ಮಾಡಿದರು. ರಂಗಾಪುರ ಮಠದ ಅತಿಥಿ ಗೃಹಗಳ ಸಮುಚ್ಚಯ, ತಿಪಟೂರು ನಗರದಲ್ಲಿನ ಮಿನಿ ವಿಧಾನಸೌಧ, ಆರ್.ಎಫ್.ಓ ಕಚೇರಿ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.

ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಕ್ಕೆ ಮಿತಿ ಷರತ್ತು ಹಾಕಿದ್ದೇವೆ. ಸಾರ್ವಜನಿಕ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಅಂತರ ಕಾಯ್ದುಕೊಂಡು, ಮಾಸ್ಕ್​ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು. ಸದ್ಯ ಶಾಲಾ ಕಾಲೇಜು ಬಂದ್​ ಮಾಡುವ ಯೋಚನೆ ಇಲ್ಲ, ಒಂದು ಕಾದು ನೋಡುತ್ತೇವೆ. ಜನ ಸುಧಾರಿಸದೇ ಇದ್ದರೆ, ಕೊರೊನಾ ಪ್ರಕರಣಗಳು ಹೆಚ್ಚಾದರೆ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕೋವಿಡ್ ಹಣ ದುರುಪಯೋಗ ಆರೋಪಕ್ಕೆ ಸದನದಲ್ಲಿ ಈ ಕುರಿತು ಹೇಳಿಕೆ ಕೊಟ್ಟಿದ್ದೇವೆ. ಸಾಕ್ಷ್ಯಾಧಾರವಿಲ್ಲದೇ ಆರೋಪ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯರಿಗೆ ಸಿಎಂ ತಿರುಗೇಟು ನೀಡಿದರು.

RELATED TOPICS:
English summary :BSYediyurappa

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...