Tue,May14,2024
ಕನ್ನಡ / English

ಬೆಂಗಳೂರುನಲ್ಲಿ ಒಂದೇ ಕುಟುಂಬದ 7 ಮಂದಿಗೆ ಸೋಂಕು! | Janata news

20 Mar 2021
2535

ಬೆಂಗಳೂರು : ವೈಯಾಲಿಕಾವಲ್‌ನಲ್ಲಿ ಒಂದೇ ಮನೆಯಲ್ಲಿ 7 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ಮನೆಯ ಮಹಿಳೆಯೊಬ್ಬರು ಜಯನಗರದ ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ಮನೆ ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ.

ಏಳು ಮಂದಿಯಲ್ಲಿ ನಾಲ್ವರು ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದ ಮೂರು ಮಂದಿಯನ್ನು ಮನೆಯಲ್ಲೇ ಐಸೋಲೇಷನ್ ಮಾಡಲಾಗಿದೆ.

ಮೊದಲ ಮಹಡಿಯಲ್ಲಿ ಕೊರೊನಾ ಸೋಂಕಿತರ ಮನೆ ಇದ್ದು, ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

RELATED TOPICS:
English summary :Corona Virus in Bangalore

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...