Wed,May15,2024
ಕನ್ನಡ / English

ಬಸವಕಲ್ಯಾಣದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲ್ಲ: ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ | Janata news

21 Mar 2021
2108

ರಾಯಚೂರು : 2018ರಲ್ಲಿ ಶಾಸಕ ಬಿ. ನಾರಾಯಣ್ ರಾವ್ ಅವರ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಈ ಕ್ಷೇತ್ರದಿಂದ ತಮ್ಮ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಮಸ್ಕಿಯಲ್ಲಿ ಪ್ರತಾಪಗೌಡ ಪ್ರಚಾರಕ್ಕೆ ಹೋದಾಗ ಭವ್ಯ ಸ್ವಾಗತ ಸಿಕ್ಕಿದೆ. ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಮತ್ತೊಮ್ಮೆ ಬಂದು ಪ್ರಚಾರ ಮಾಡುತ್ತೇನೆ. ಬಸವಕಲ್ಯಾಣ ದಲ್ಲಿ ನಾವು ಗೆದ್ದಾಗಿದೆ ಎಂದರು.

ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಉಪಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳಿಸಿದ್ದೇವೆ. ಇಂದು ಅಥವಾ ನಾಳೆ ಅಂತಿಮ ಪಟ್ಟಿ ಬರುತ್ತದೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದೆ ಎಂದರು.

RELATED TOPICS:
English summary :BSYediyurappa

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...