Thu,May16,2024
ಕನ್ನಡ / English

ತಲೆಯನ್ನು ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ | Janata news

21 Mar 2021
1763

ಬಳ್ಳಾರಿ : ಯುವಕನನ್ನು ಅಟ್ಟಿಸಿಕೊಂಡು ಕಲ್ಲಿನಿಂದ ಜೆಜ್ಜಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ನಗರದ ಟಿಬಿ ಡ್ಯಾಂ​ ರಾಷ್ಟ್ರೀಯ ಹೆದ್ದಾರಿ 50ರ ಕೆಳಗಡೆ ವ್ಯಕ್ತಿವೋರ್ವನ ಕೊಲೆಯಾಗಿದೆ. ಕೊಲೆಗೀಡಾದ ವ್ಯಕ್ತಿಯನ್ನು ಕೇಬಲ ಅಪರೇಟರ್ ಜಾನ್ ಮೈಕಲ್ (40) ಎಂದು ಗುರುತಿಸಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಜಾನ್​ ಅವರ ಕೈಕಟ್ಟಿ, ಕಲ್ಲಿನಿಂದ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಟಿಬಿ ಡ್ಯಾಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Ballari

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...