Fri,May10,2024
ಕನ್ನಡ / English

ಸರಣಿ ಅಪಘಾತದಲ್ಲಿ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ: ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿ! | Janata news

22 Mar 2021
1449

ಚಿತ್ರದುರ್ಗ : ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸೋಮವಾರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟಾಟಾ ಸಫಾರಿ, ಕ್ಯಾಂಟರ್ ಮತ್ತು ಕಾರಿನ ನಡುವೆ ಢಿಕ್ಕಿಯಾಗಿದ್ದು, ಟಾಟಾ ಸಫಾರಿಯಲ್ಲಿದ್ದ ಹೊಸದುರ್ಗ ಮೂಲದ ನೇಮಿರಾಜ್ (58), ಪತ್ನಿ ನಂದಾ (53) ಮತ್ತು ಕ್ಯಾಂಟರ್ ಚಾಲಕ ಪುಣೆ ಮೂಲದ ರಂಗ (35) ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ರಸ್ತೆ ಡಿವೈಡರ್ ದಾಟಿ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಇಟಿಯೋಸ್ ಕಾರಿಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಟಾಟಾ ಸಫಾರಿ, ಕ್ಯಾಂಟರ್​, ಇಟಿಯೋಸ್​ ಕಾರುಗಳು ಜಖಂ ಗೊಂಡಿವೆ. ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು.

ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :chitradurga

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...