Thu,May16,2024
ಕನ್ನಡ / English

ಪ್ರಿಯಕರನಿಗೆ ನಿದ್ರೆ ಮಾತ್ರೆ ನೀಡಿ, ಕುರ್ಚಿಗೆ ಕಟ್ಟಿ ಗಂಟಲು ಸೀಳಿ ಬರ್ಬರ ಕೊಲೆ! | Janata news

24 Mar 2021
1738

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಗ್ರಾಮದಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೆಲ ದಿನಗಳ ಹಿಂದೆ ಆಶಿಶ್ ಡೇ (30) ಮತ್ತು ಮಾಲಾ ದಂಪತಿ ತೋರಣಗಲ್ ಗ್ರಾಮದಲ್ಲಿ ಬಾಡಿಗೆ ಮನೆಯೊಂದನ್ನು ಮಾಡಿ ಜೀವನ ನಡೆಸಲು ಆರಂಭಿಸಿದ್ದರು. ತಾವು ಪಶ್ಚಿಮ ಬಂಗಾಳದಿಂದ ಬಂದಿದ್ದು, ಹೋಟೆಲ್​ನಲ್ಲಿ ಕೆಲಸ ಮಾಡುತ್ತಿರುವುದಾಗಿ ಆಶಿಶ್​ ತಿಳಿಸಿದ್ದ.

ಆದರೆ ಬಾಡಿಗೆ ಮನೆ ಪಡೆದ ನಾಲ್ಕೇ ದಿನಗಳಲ್ಲಿ ಮನೆಗೆ ಬೀಗ ಹಾಕಿದೆ. ಬಹುಶಃ ಕೆಲಸಕ್ಕೆ ತೆರಳಿರಬೇಕು ಎಂದು ಮನೆಯ ಮಾಲೀಕ ಸುಮ್ಮನಾಗಿದ್ದಾನೆ. ಆದರೆ ಕೆಲ ದಿನಗಳಾದ ನಂತರ ಆ ಮನೆಯಿಂದ ದುರ್ವಾಸನೆ ಬರಲಾರಂಭಿಸಿದೆ.

ಆ ಕಾರಣ ಮನೆಯ ಬಾಗಿಲನ್ನು ತೆರೆದ ಮಾಲೀಕ ಒಳಗೆ ಹೋಗಿ ಪರಿಶೀಲನೆ ನಡೆಸಿದ್ದಾನೆ. ಆಗ ಗಂಟಲು ಸೀಳಿ ಬರ್ಬರವಾಗಿ ಹತ್ಯೆಗೀಡಾದ ಆಶಿಶ್​ ಮೃತದೇಹ ಆತನಿಗೆ ಕಾಣಿಸಿದೆ. ಕೊಲೆಯಾದ ವ್ಯಕ್ತಿಯನ್ನು ಕುರ್ಚಿಗೆ ಕಟ್ಟಿ ಗಂಟಲು ಸೀಳಿರುವುದು ಕಂಡುಬಂದಿದೆ.

ಹತ್ಯೆ ಬಳಿಕ ಪಶ್ಚಿಮ ಬಂಗಾಳದ ಮೂಲದ ಪ್ರಿಯತಮೆ ಮಾಯಾ ಪರಾರಿಯಾಗಿದ್ದಾಳೆ. ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಗಲಾಟೆ ನಡೆದಿದೆ ಎನ್ನಲಾಗ್ತಿದೆ. ಪ್ರಿಯಕರನಿಗೆ ಮೊದಲು ನಿದ್ರೆ ಮಾತ್ರೆ ನೀಡಿ ಬಳಿಕ ಪ್ರೇಯಸಿ ಹತ್ಯೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಕೊಲೆಗೆ ಸಹಕರಿಸಿದ ಮುತ್ತುಸ್ವಾಮಿ ಹಾಗೂ ರಮೇಶ್ ಎಂಬುವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ಆಶಿಷ್​ನು ಆರೋಪಿಗಳಾದ ಮಾಯಾ, ಮುತ್ತುಸ್ವಾಮಿ, ರಮೇಶ್​ ಎಲ್ಲರೂ ಒಂದೇ ಹೋಟೆಲ್​​ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

RELATED TOPICS:
English summary :Ballari

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...