Sun,May12,2024
ಕನ್ನಡ / English

ಗೋ ಬ್ಯಾಕ್ ಎಂದು ಕೂಗಿ, ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್ | Janata news

28 Mar 2021
1276

ಬೆಳಗಾವಿ : ಲೋಕಸಭಾ ಉಪಚುನಾವಣಾ ಕ್ಷೇತ್ರದ ಪ್ರಚಾರಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿಕೆ ಶಿವಕುಮಾರ್ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ವಿರುದ್ಧ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಗೋ ಬ್ಯಾಕ್ ಎಂದು ಘೋಷಣೆ ಕೂಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ.. ನನ್ನ ಸ್ವಾಗತ ಮಾಡ್ತಿದ್ದಾರೆ.. ಬಹಳ ಸಂತೋಷ ಎಂದರು.

ತಮ್ಮ ವಿರುದ್ಧ ಕಪ್ಪು ಪಟ್ಟಿ ತೊಟ್ಟು, ಕಪ್ಪು ಬಾವುಟ ಹಿಡಿದು ಪ್ರತಿಭಟಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಗೆ ನನ್ನನ್ನು ಸ್ವಾಗತಿಸುತ್ತಿರುವುದಕ್ಕೆ ಅಭಿನಂದಿಸುವೆ. ಘನಕಾರ್ಯಕ್ಕೆ ಸ್ವಾಗತ ಮಾಡುತ್ತಿದ್ದಾರೆ. ನನ್ನ ವಿರುದ್ಧದ ಪ್ರತಿಭಟನೆಗೆ ಅಭಿನಂದನೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಸುರೇಶ್ ಅಂಗಡಿಯವರ ನಿಧನದಿಂದ ಈ ಬೈಎಲೆಕ್ಷನ್​ ಬಂದಿದೆ. ಬೆಳಗಾವಿ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಸೇರಿದಂತೆ ಎಲ್ಲರೂ ಒಮ್ಮತದ ಅಭ್ಯರ್ಥಿ, ಸತೀಶ್ ಜಾರಕಿಹೊಳಿಗೆ ನಿನ್ನೆಯೇ ಬಿಫಾರ್ಮ್​ ಕೊಟ್ಟಿದ್ದೇವೆ. ಸತೀಶ್ ಜಾರಕಿಹೊಳಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಸೌಮ್ಯ ಸಜ್ಜನ ಅಭ್ಯರ್ಥಿಯನ್ನ ಬೆಳಗಾವಿ ಕೊಟ್ಟಿದೆ. ಅವರನ್ನ ಪಾರ್ಲಿಮೆಂಟ್​ಗೆ ಕಳಿಸಲು ಒಕ್ಕೊರಲಿನಿಂದ ಆಶೀರ್ವಾದ ಮಾಡ್ತಿದ್ದಾರೆ. ಪಾರ್ಲಿಮೆಂಟ್​ನಲ್ಲಿ 25 ಜನ ಹೋಗಿದ್ದರೂ ಕೂಡ ಒಬ್ಬರೂ ಧ್ವನಿ ಎತ್ತಿಲ್ಲ. ಸತೀಶ್ ಜಾರಕಿಹೊಳಿಯವರನ್ನ ಗೆಲ್ಲಿಸ್ತಾರೆ ಎಂಬ ನಂಬಿಕೆ ಇದೆ ಎಂದರು.

RELATED TOPICS:
English summary :DKShivakumar

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...