Thu,May09,2024
ಕನ್ನಡ / English

ಒಳ ಉಡುಪಿನಲ್ಲಿ ಸಾಗಿಸುತ್ತಿದ್ದ ಅಂದಾಜು 40 ಲಕ್ಷ ಮೌಲ್ಯದ ಚಿನ್ನ ಸಾಗಾಟ: ಮಹಿಳೆ ಬಂಧನ | Janata news

28 Mar 2021
2094

ಮಂಗಳೂರು : ಮಹಿಳೆಯೊಬ್ಬಳು ಒಳಉಡುಪಿನಲ್ಲಿ ಬಚ್ಚಿಟ್ಟು 39.48 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಕಾಸರಗೋಡು ಜಿಲ್ಲೆಯ ಚೇರೂರು ಗ್ರಾಮದ ಫೌಸಿಯಾ ಮಿಸ್ರಿಯಾ ಮೊಯ್ದೀನ್ ಕುಂಞಿ (33) ಮತ್ತು ಆಕೆಯ ಪತಿಯನ್ನು ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲಾಗಿದೆ.

ಆರೋಪಿ ಫೌಸಿಯಾ ಮಿಸ್ರಿಯಾ ಮೊಯ್ದೀನ್ ಕುಂಞಿ ತನ್ನ ಪತಿ ಹಾಗೂ ನಾಲ್ವರು ಮಕ್ಕಳೊಂದಿಗೆ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು‌‌. ಈ ಸಂದರ್ಭ ಕಸ್ಟಮ್ ಅಧಿಕಾರಿಗಳು ಅವರನ್ನು ಪರಿಶೀಲನೆ ನಡೆಸಿದಾಗ ಆಕೆಯ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಆರೋಪಿಯಿಂದ 39.48 ಲಕ್ಷ ಮೌಲ್ಯದ851 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.

RELATED TOPICS:
English summary :Mangalore

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...