Thu,May16,2024
ಕನ್ನಡ / English

ಮದುವೆ ದಿಬ್ಬಣವಿದ್ದ ವಾಹನ ನಾಲೆಗೆ, ಬಾಲಕಿಯರಿಬ್ಬರು ಸ್ಥಳದಲ್ಲೇ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ! | Janata news

29 Mar 2021
1295

ಮೈಸೂರು : ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಭಾನುವಾರ ತಡರಾತ್ರಿ ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ

ಮೈಸೂರು ಜಿಲ್ಲೆಯ ಶ್ರೀರಾಮಪುರದಲ್ಲಿ ನಾಳೆ ನಡೆಯಲಿರುವ ಮದುವೆಗೆ ಇವರೆಲ್ಲ ಕುಪ್ಪೆ ಗ್ರಾಮದಿಂದ ಟಾಟಾ ಏಸ್​ ವಾಹನದಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಏಸ್​ ವಾಹನ ಮೂರು ಬಾರಿ ಪಲ್ಟಿ ಹೊಡೆದಿದ್ದು, ಕಟ್ಟೆಪುರ ನಾಲೆಗೆ ಉರುಳಿದೆ.

ಪರಿಣಾಮ ವಾಹನದಲ್ಲಿದ್ದ ಕುಪ್ಪೆ ಗ್ರಾಮದ ಕೃಷ್ಣಯ್ಯ ಎಂಬವರ ಪುತ್ರಿರಾದ ಪುಷ್ಪಲತಾ (10), ಪಲ್ಲವಿ (9) ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡವರನ್ನು ಕೆ ಆರ್ ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ನಾಲೆಯಲ್ಲಿ ನೀರಿಲ್ಲದ ಕಾರಣ ದೊಡ್ಡ ಅಪಘಾತವೊಂದು ತಪ್ಪಿದೆ.

ಕೆ.ಆರ್. ನಗರ ಮತ್ತು ಚುಂಚನಕಟ್ಟೆ ಪೊಲೀಸರನ್ನು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

RELATED TOPICS:
English summary :Mysuru

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...