Sun,May12,2024
ಕನ್ನಡ / English

ಸಿಡಿ ಪ್ರಕರಣ: ಸಾಕ್ಷ್ಯ ಇದ್ದರೆ ಪೊಲೀಸರಿಗೆ ನೀಡಿ ಎಂದ ಡಿ.ಕೆ.ಶಿವಕುಮಾರ್! | Janata news

29 Mar 2021
1882

ರಾಯಚೂರು : ಸಾಕ್ಷ್ಯಗಳಿದ್ರೆ ಪೊಲೀಸರಿಗೆ ನೀಡಲಿ ಯುವತಿ ಪೋಷಕರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಲಿಂಗಸೂಗೂರು ಮುದಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನ್​ ಬೇಕಾದರೂ‌ ಮಾಡಲಿ, ಅದಕ್ಕೂ ನನಗೂ ಸಂಬಂಧವಿಲ್ಲ. ಅವರು ಒತ್ತಡದಲ್ಲಿದ್ದಾರೆ, ಅವರು ಏನಾದರೂ ಹೇಳಿಕೊಳ್ಳಲಿ. ನನಗೂ ಅದಕ್ಕೆ ಸಂಬಂಧವಿಲ್ಲ. ದಾಖಲೆಗಳಿದ್ದರೆ ತನಿಖೆಯಾಗಲಿ ಎಂದರು.

ತಮ್ಮ ಮಗಳನ್ನು ರಾಜಕೀಯ ದಾಳವಾಗಿ ಬಳಸಲಾಗುತ್ತಿದ್ದು, ಸಾಕಷ್ಟು ಚಿತ್ರಹಿಂಸೆ ಕೊಟ್ಟು, ಒತ್ತಡಪೂರ್ವಕವಾಗಿ ಹೇಳಿಕೆ ಪಡೆಯಲು ಪ್ರಯತ್ನಿಸಲಾಗಿದೆ.ಈ ರೀತಿಯಲ್ಲಿ ಆಕೆ ಹೇಳಿಕೆ ನೀಡುವುದು ಬೇಡ. ಆಕೆ ಮೊದಲು ನಮ್ಮ ಮನೆಗೆ ಬರಲಿ, ಒಂದೆರೆಡು ದಿನಗಳ ನಂತರ ನ್ಯಾಯಾಧೀಶರ ಎದುರೇ ಹೇಳಿಕೆ ಪಡೆಯಲಿ ಎಂದು ಸಂತ್ರಸ್ತ ಯುವತಿ ತಂದೆ ಹೇಳಿದರು.

RELATED TOPICS:
English summary :DKShivakumar

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...