Sat,May11,2024
ಕನ್ನಡ / English

ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ರೂ. ಪಡೆದುಕೊಂಡಿದ್ದ ರಾಮಸೇನೆ ಮುಖಂಡ ಅರೆಸ್ಟ್! | Janata news

30 Mar 2021
1282

ಮಂಗಳೂರು : ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರಿಂದ 17.5 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಿವಿ ಕಾಲೇಜು ಅಭಿವೃದ್ಧಿ ಸಮಿತಿ ನಿರ್ದೇಶಕ ಡಾ. ಜೈಶಂಕರ್ ಅವರಿಗೆ ವಿವೇಕ್ ಆಚಾರ್ಯ ಅವರ ಮೂಲಕ ಪರಿಚಯವಾಗಿದ್ದ ಪ್ರಸಾದ್ ಅತ್ತಾವರ ಸಿಎಂ ಜೊತೆಗೆ ಬಾಂಧವ್ಯ ಹೊಂದಿರುವುದಾಗಿ ಹೇಳಿಕೊಂಡು 30 ಲಕ್ಷ ರೂಪಾಯಿ ನೀಡಿದರೆ ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದಾರೆ.

ಇದಕ್ಕಾಗಿ 30 ಲಕ್ಷ ರೂ. ಹಣ ಕೊಡಬೇಕೆಂದು ತಿಳಿಸಿ, ಒತ್ತಾಯವಾಗಿ 17.5 ಲಕ್ಷ ರೂ. ಹಣ ಪಡೆದು ಉಳಿದ ಹಣಕ್ಕೆ 3 ಖಾಲಿ ಚೆಕ್ ಪಡೆದು ವಂಚಿಸಿದ್ದಾನೆ.

ಮರಳಿ ಹಣ ಕೇಳಿದಾಗ ಹಣ ಕೊಡದೆ ಜೀವ ಬೆದರಿಕೆ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಈತನ ವಿರುದ್ಧ ಮಂಗಳೂರು ಉತ್ತರ ಠಾಣೆ, ಮಂಗಳೂರು ಪೂರ್ವ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಎಂದು ದಾಖಲಾಗಿದೆ.

RELATED TOPICS:
English summary :Mangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...