Thu,May09,2024
ಕನ್ನಡ / English

ಅಪಾಯಮಟ್ಟಕ್ಕೆ ಏರುತ್ತಿದೆ ಕೊರೋನಾ : ರಾಜ್ಯಾದ್ಯಂತ 2975 ಪ್ರಕರಣ, ಬೆಂಗಳೂರು ನಗರದಲ್ಲಿ 1984 | Janata news

30 Mar 2021
1588

ಬೆಂಗಳೂರು : ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಪ್ರಕರಣಗಳು ಅಪಾಯಕರ ರೀತಿಯಲ್ಲಿ ಏರಿಕೆ ಕಾಣುತ್ತಿದ್ದು, 2975 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ 1984 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 59 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆ ಶತಕ ದಾಟಿದ ಜಿಲ್ಲೆಗಳೆಂದರೆ ಕುಲಬುರಗಿಯಲ್ಲಿ 156, ಮೈಸೂರು ನಲ್ಲಿ 111 ಹಾಗೂ ಬೀದರ್ ನಲ್ಲಿ 102 ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9,92,779ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 21 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 650 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 1262 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 9,54,678 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 21 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 11 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 12,541 ಆಗಿದೆ. ಹಾಗೂ ಇಂದು ಒಟ್ಟು 1,06,917 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

janata

RELATED TOPICS:
English summary :COVID increasing dangerously : State wide 2975 cases, 1984 cases in Bengaluru

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...