Mon,May13,2024
ಕನ್ನಡ / English

ಸಚಿನ್‌ ತೆಂಡುಲ್ಕರ್ ಕೋವಿಡ್ ಪಾಸಿಟಿವ್, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್

02 Apr 2021
1617

ಮುಂಬೈ : ಮಾರ್ಚ್‌ 27ರಂದು ಸಚಿನ್ ತೆಂಡುಲ್ಕರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಸಚಿನ್‌ ಮನೆಯಲ್ಲಿಯೇ ಐಸೋಲೇಷನ್‌ಗೆ ಒಳಗಾಗಿದ್ದರು.

ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ಸಚಿನ್ ತೆಂಡೂಲ್ಕರ್ ಈ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಟ್ವೀಟ್‌ ಮಾಡಿರುವ ಸಚಿನ್ ತೆಂಡುಲ್ಕರ್, ನಿಮ್ಮ ಪ್ರಾರ್ಥನೆ ಹಾಗೂ ಹಾರೈಕೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಿಬ್ಬಂದಿಗಳ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ನಾನು ಮನೆಗೆ ವಾಪಾಸಾಗುವ ವಿಶ್ವಾಸವಿದೆ. ಎಲ್ಲರೂ ತಮ್ಮ ಆರೋಗ್ಯ ಕಾಳಜಿ ವಹಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಟ್ವೀಟ್‌ ಮಾಡಿದ್ದಾರೆ.

RELATED TOPICS:
English summary :Sachin Tendulkar, who last week revealed that he had tested positive for coronavirus, tweeted on Friday, saying that he had been hospitalised as a matter of abundant precaution under medical advice

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...