Fri,Apr26,2024
ಕನ್ನಡ / English

ಮಗಳು ರೇಪ್​ ಆರೋಪ ಹೊರಿಸಿದ್ದಕ್ಕೆ ಮನನೊಂದು ತಂದೆ ಆತ್ಮಹತ್ಯೆ! | ಜನತಾ ನ್ಯೂಸ್

02 Apr 2021
2713

ಮಡಿಕೇರಿ : ಹೆತ್ತ ಮಗಳೇ ಅತ್ಯಾಚಾರ ಆರೋಪ ಮಾಡಿದ್ದಕ್ಕೆ ಮನನೊಂದ ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮರಗೋಡು ಗ್ರಾಮದಲ್ಲಿ ನಡೆದಿದೆ.

ಪುದಿಯೊಕ್ಕಡ ಭರತ್(55) ಮೃತ ವ್ಯಕ್ತಿ. ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಪತ್ನಿ ಹಾಗೂ ಮಗಳು ಮೇಘಾ ಕಾರಣ. ಮೇಘಾ ನನ್ನ ಹಿರಿಯ ಮಗಳು, ಆಕೆ ನನ್ನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ಜೈಲಿಗೆ ಕಳಿಸಿದ್ದಳು. ಆದರೆ ನಾನು ನ್ಯಾಯಾಲಯದ ಮುಂದೆ ಹೋಗಿ ಆರೋಪ ಮುಕ್ತನಾಗಿ ಬಂದೆ. ಆದರೆ ಸಹ ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಇದಾಗಲೇ ವಿಚ್ಚೇಧನಕ್ಕಾಗಿ ಅರ್ಜಿ ಸಲ್ಲಿಸಿರುವ ಪತ್ನಿ ನನ್ನಿಂದ ಹಣ ಹಾಗೂ ಆಸ್ತಿಗಾಗಿ ಬೇಡಿಕೆ ಇಟ್ಟಿದ್ದಾಳೆ. ಆದರೆ ನನ್ನ ಬಳಿ ಯಾವ ಆಸ್ತಿಯೂ ಇಲ್ಲ, ಅತ್ಯಾಚಾರದ ಆರೋಪ ಹೊತ್ತು ಬದುಕುವುದು ದುಸ್ಥರವಾಗಿದೆ. ನಾನು ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನಮ್ಮ ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಭರತ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

janata

RELATED TOPICS:
English summary :Madikeri

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...