Thu,May16,2024
ಕನ್ನಡ / English

ಮೀಸಲಾತಿ ಪ್ರಮಾಣ ಹೆಚ್ವಿಸಲು ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

04 Apr 2021
1825

ದಾವಣಗೆರೆ : ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.

ಸುಪ್ರೀಂ ನಿಂದ ಒಳ್ಳೆಯ ಆದೇಶ ಬರುವ ನಿರೀಕ್ಷೆ ಇದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ 5 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5 ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇಕಡ 50 ದಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಲು ಬದ್ಧ ವಾಗಿದೆ ಎಂದು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದರು.

RELATED TOPICS:
English summary :Basavaraj Bommai

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...