Thu,May16,2024
ಕನ್ನಡ / English

ಅನಂತ್​ ಕುಮಾರ್​ ಹೆಗಡೆ ಅನಾರೋಗ್ಯವನ್ನು ಟೀಕಿಸಿದ ಅಸ್ನೋಟಿಕರ್​​, ಅವರ ಇದ್ದರೆಷ್ಟು ಹೋದರೆಷ್ಟು? ಆನಂದ್ ಅಸ್ನೋಟಿಕರ್ | ಜನತಾ ನ್ಯೂಸ್

05 Apr 2021
1727

ಕಾರವಾರ : ಸಂಸದ ಅನಂತಕುಮಾರ ಹೆಗಡೆ ಸತ್ರೇನು, ಬದುಕಿದ್ರೇನು... ಏನೂ ಲೆಕ್ಕಕ್ಕಿಲ್ಲ. ಹೇಗೋ ಅವನು ಐದು ವರ್ಷ ನಮ್ಮ ದೃಷ್ಟಿಯಲ್ಲೇ ಇರಲ್ಲ. ಹೀಗಾಗಿ ಅವನ ಅನಾರೋಗ್ಯದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಅಂದು ಹಿಂದುತ್ವದ ಅಲೆ ಇದ್ದಿದ್ದರಿಂದ ಗೆಲುವು ಕಷ್ಟವಾಯಿತು. ಇದೀಗ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಇತ್ತೀಚೆಗೆ ಆರೋಗ್ಯ ಸರಿ‌ ಇರಲಿಲ್ಲ. ಶಸ್ತ್ರಚಿಕಿತ್ಸೆ ಆಗಿದೆ. ಗಂಭೀರ ಇದ್ದಾರೆ. ಮುಂದಿನ ರಾಜಕೀಯ ಜೀವನ ಕಷ್ಟ ಇದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪ್ರಯತ್ನಿಸಿ ಎಂದು ಕೆಲವರು ನನಗೆ ಸಲಹೆ ನೀಡಿದ್ದರು. ಆದರೆ ಮೊನ್ನೆ ಜಾತ್ರೆಯಲ್ಲಿ ನೋಡಿದಾಗ ಅವರು ಗಟ್ಟಿಯೇ ಇದ್ದಾರೆ. ಹಾಗಾಗಿ ಈ ಸಲಹೆ ಕಷ್ಟ ಎಂದು ಹೆಗಡೆ ಅನಾರೋಗ್ಯವನ್ನು ಟೀಕಿಸಿದರು.

ಅನಂತ್ ಕುಮಾರ್ ಹೆಗ್ಡೆ ಮಲಗಿಬಿಟ್ಟ ಅಂತ ಅಂದುಕೊಂಡಿದ್ದೆವು, ಹೇಗೂ ಐದು ವರ್ಷ ಆತ ಯಾರಿಗೂ ಮುಖ ಕಾಣಿಸುವುದಿಲ್ಲ. ಹಾಗಾಗಿ ಆತನಿಗೆ ಹಂಡ್ರೆಡ್ ಪರ್ಸೆಂಟ್ ಏನೋ ಆಗಿರಬೇಕು. ಬೋನ್ ಕ್ಯಾನ್ಸರ್ ಆಗಿದೆ. ಅದಾಗಿದೆ, ಇದಾಗಿದೆ ಅಂತ ಎಲ್ಲಾ ರೀತಿಯ ಸುದ್ದಿ ಬರುತ್ತಿದೆ. ಆದ್ರೆ ನನಗೆ ಮನಸ್ಸಿಗೆ ನೋವಾಗಿಲ್ಲ. ಹೀಗೂ ಕಾಣುವುದಿಲ್ಲ, ಹೇಗೂ ಕಾಣುವುದಿಲ್ಲ. ಎಲ್ಲಾದರೂ ಹಿಂದೂ-ಮುಸ್ಲಿಂ ಗಲಾಟೆಯಾಗಬೇಕು. ಯಾರಾದ್ರೂ ಹಿಂದೂಗಳು ಸಾಯಬೇಕು. ಅಂತ ಸಂದರ್ಭದಲ್ಲಿ ಮಾತ್ರ ಅವರನ್ನು ಕಾಣಬಹುದು ಎಂದರು.

ಯಾರಾದರೂ ಮೀನುಗಾರ ಯುವಕ ಸಾಯ್ಬೇಕು, ಅಂಥ ಪ್ರಸಂಗದಲ್ಲಿ ಮಾತ್ರ ಅವನನ್ನು ಕಾಣಬಹುದು‌. ಹಾಗಾಗಿ ಅವನು ಸತ್ರೇನು, ಬದುಕಿದ್ರೇನು? ಅವನ ಆರೋಗ್ಯ ಹೇಗಿದ್ಯೋ ಏನೋ, ನನಗ್ಯಾಕೆ ಬೇಕು? ಜನ ಹೇಳಿದ್ದನ್ನು ಹೇಳಿದ್ದೀನಿ ಎಂದು ಏಕವಚನದಲ್ಲೇ ಹೆಗಡೆ ವಿರುದ್ಧ ಹರಿಹಾಯ್ದರು.

ಸಂಸದ ಹೆಗಡೆ ಅವರ ರಾಜಕೀಯ ನಿವೃತ್ತಿ ಹೇಳಿಕೆ ಸಿಂಪತಿ ಗಿಟ್ಟಿಸಿಕೊಳ್ಳುವುದಕ್ಕಾಗಿ ನೀಡಲಾಗಿದೆ. ಅವರ ನಿವೃತ್ತಿ ಸಾಧ್ಯವೇ ಇಲ್ಲ‌. ಮುಂದೆಯೂ ಅವರೇ ಚುನಾವಣೆಗೆ ಸ್ಪರ್ಧಿಸುತ್ತಾರೆ. ಜನರ ಬೆಂಬಲ ಇದ್ದರೆ ಪುನಃ ಗೆಲ್ಲುತ್ತಾರೆ. ಇಲ್ಲ ಎಂದರೆ ಚುನಾವಣೆ ಸಮಯದಲ್ಲಿ ಎಲ್ಲಾದ್ರು ಹಿಂದು ಹುಡುಗ ಅನುಮಾನವಾಗಿ ಸತ್ತರೆ ಅದಕ್ಕೆ ಬಣ್ಣ ಕಟ್ಟಿ ಕೋಮು ಗಲಭೆ ಎಬ್ಬಿಸಿ ಮತ್ತೆನಾದರೂ ಹವಾ ಸೃಷ್ಟಿ ಮಾಡುತ್ತಾರೆ ಎಂದರು.

RELATED TOPICS:
English summary :Anand Asnotikar

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...