Fri,Apr26,2024
ಕನ್ನಡ / English

ಮನೆಗೆ ಬೆಂಕಿಯಿಟ್ಟು 7 ಜನರನ್ನು ಹತ್ಯೆಗೈದ ವ್ಯಕ್ತಿ ಶವವಾಗಿ ಪತ್ತೆ! | ಜನತಾ ನ್ಯೂಸ್

06 Apr 2021
2431

ಕೊಡಗು : ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿಯಿಟ್ಟು 6 ಮಂದಿ ಸಜೀವ ದಹನ ಪ್ರಕರಣದ ಆರೋಪಿ ಮೃತದೇಹ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದೆ.

ಮುಗುಟಗೇರಿ ಸಮೀಪದ ಕಾಫಿ ತೋಟದಲ್ಲಿ ಆರೋಪಿ ಭೋಜ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಭೋಜನ ದೇಹ ಕೃತ್ಯ ನಡೆದ ಅರ್ಧ ಕಿಲೋಮೀಟರ್‌ ದೂರದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕೆಲ ದಿನಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭೋಜ ಎಂಬ ವ್ಯಕ್ತಿಯೊಬ್ಬ ಕುಡಿದು ಬಂದು ಮಂಜ ಎಂಬುವವರ ಮನೆ ಬಾಗಿಲು ಲಾಕ್ ಮಾಡಿ ಬೆಂಕಿ ಹಚ್ಚಿದ್ದ. ಮನೆಯಲ್ಲಿದ್ದ ಕುಟುಂಬ ಸದಸ್ಯರು ಹೊರಬರಲಾಗದೇ ಸಜೀವ ದಹನವಾಗಿದ್ದರು. ನಾಲ್ಕು ಮಕ್ಕಳು ಇಬ್ಬರು ಮಹಿಳೆಯರು ಸೇರಿ 7 ಜನರು ಧಾರುಣವಾಗಿ ಮೃತಪಟ್ಟಿದ್ದರು.

janata

RELATED TOPICS:
English summary :Madikeri

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...