Mon,May13,2024
ಕನ್ನಡ / English

ನಮ್ಮ ಮೆಟ್ರೊ : ಮೈಸೂರು ರಸ್ತೆ ⇄ ಕೆಂಗೇರಿ ಮಾರ್ಗದ ಪರೀಕ್ಷಾರ್ಥ ಸಂಚಾರ ಪ್ರಾರಂಭ | ಜನತಾ ನ್ಯೂಸ್

06 Apr 2021
1951

ಬೆಂಗಳೂರು : ನಗರದ ಪ್ರಮುಖ ಸಾರಿಗೆಯಲ್ಲೊಂದಾದ, ನಮ್ಮ ಮೆಟ್ರೊ, ರೈಲು ಯೋಜನೆಯ ಎರಡನೇ ಹಂತದ ಭಾಗವಾಗಿರುವ, ಮೈಸೂರು ರಸ್ತೆ ವಿಸ್ತರಿತ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೊ ರೈಲು ಪರೀಕ್ಷಾರ್ಥ-ಸಂಚಾರ ಪ್ರಾರಂಭವಾಗಿದೆ.

ಬೆಂಗಳೂರಿನ ನಮ್ಮ ಮೆಟ್ರೊ ಯೋಜನೆಯ ವಿಸ್ತೃತ ಸುಮಾರು 7 ಕಿ.ಮೀ ಉದ್ದದ ಮೈಸೂರು ರಸ್ತೆ ⇄ ಕೆಂಗೇರಿ ಮಾರ್ಗದ ಕಾಮಗಾರಿಯನ್ನು ಬಿಎಂಆರ್ಸಿಎಲ್ ನ ಆಡಳಿತ ತಜ್ಞರು ಕಳೆದ ವಾರ ಪರಿಶೀಲಿಸಿದ್ದರು.

ಈ ನೂತನವಾಗಿ ನಿರ್ಮಿತ ಮಾರ್ಗ ಮೈಸೂರು ರಸ್ತೆ ನಿಲ್ದಾಣ(ನಾಯಂಡಹಳ್ಳಿ ವೃತ್ತ)ದಿಂದ ಕೆಂಗೇರಿಯವರಿಗೆ ವಿಸ್ತರಿಸಲಿದ್ದು, ನಗರದ ಹೃದಯ ಭಾಗವನ್ನು ಅನಾಯಾಸವಾಗಿ ತಲುಪುವ ಜನರ ಬಹುದಿನದ ಕನಸು ನನಸಾಗುವ ದಿನಗಳು ಸನ್ನಿಹಿತವಾಗಿದೆ. ಈ ಮಾರ್ಗದಲ್ಲಿ ಇನ್ನೊಂದು ತಿಂಗಳೊಳಗೆ ವಾಣಿಜ್ಯ ಸಂಚಾರ ಆರಂಭವಾಗಲಿದೆ ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

RELATED TOPICS:
English summary :Namma Metro Mysore road ⇄ Kengeri trail run started

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...