ಸಾರಿಗೆ ನೌಕರರ ಮುಷ್ಕರ : ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ರೈಲು ಓಡಾಟ್ಕೂ ಅವಕಾಶ ಕೊಡುವಂತೆ ಮನವಿ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟ ಇರಲಿದೆ.
RELATED TOPICS:
English summary :Bangalore