Thu,May16,2024
ಕನ್ನಡ / English

ಮನನೊಂದು ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ! | ಜನತಾ ನ್ಯೂಸ್

10 Apr 2021
1857

ಮಂಡ್ಯ : ವರ್ಗಾವಣೆ ಅಸ್ತ್ರಕ್ಕೆ ಆತಂಕಗೊಂಡ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾರಿಗೆ ನೌಕರನೊಬ್ಬ ವಿಷಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಳವಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಹಿಂಭಾಗ ನಡೆದಿದೆ.

ಮಳವಳ್ಳಿ ಕೆಎಸ್​ಆರ್​ಟಿಸಿ ಡಿಪೋದ ಚಾಲಕ ಕಂ ನಿರ್ವಾಹಕ ರವಿಶಂಕರ್(54) ಆತ್ಮಹತ್ಯೆಗೆ ಯತ್ನಿಸಿದವ. ಮಳವಳ್ಳಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು.

2 ದಿನದ ಹಾಜರಾತಿ ಕಡಿತ ಮತ್ತು ತಮ್ಮ 4 ಮಂದಿ ಸಹಪಾಠಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ತನ್ನನ್ನೂ ವರ್ಗಾವಣೆ ಮಾಡಬಹುದು ಎಂಬ ಆತಂಕದಲ್ಲಿ ಬೆಳೆ ಔಷಧ ಸೇವಿಸಿ ರವಿಶಂಕರ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣ ಸಾರಿಗೆ ನೌರರನನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಳವಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :KSRTC Bus Driver

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...