Mon,May20,2024
ಕನ್ನಡ / English

ಮಂಗಳೂರಿನಲ್ಲಿ ಹೆದ್ದಾರಿ ದರೋಡೆ ಮಾಡುತ್ತಿದ್ದ 8 ಆರೋಪಿಗಳ ಬಂಧನ! | ಜನತಾ ನ್ಯೂಸ್

12 Apr 2021
1338

ಮಂಗಳೂರು : ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ ನ ಎಂಟು ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮಂಗಳೂರಿನ ಮಾರ್ನಮಿಕಟ್ಟೆ ನಿವಾಸಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್ (28), ಪುದು ನಿವಾಸಿ ಮೊಹಮ್ಮದ್ ರಫೀಕ್ (37), ಮೊಹಮ್ಮದ್ ಸಫ್ವಾನ್ ( 25), ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅರಾಫತ್ (29), ತಸ್ಲಿಂ ( 27), ತುಂಬೆ ನಿವಾಸಿ ನಾಸೀರ್ ಹುಸೇನ್ ( 37), ಮೊಹಮ್ಮದ್ ಜೈನುದ್ದೀನ್ ( 24) ಮತ್ತು ಮೊಹಮ್ಮದ್ ಉನೈಜ್ (26) ಬಂಧಿತ ಆರೋಪಿಗಳಾಗಿದ್ದಾರೆ.

ರಾತ್ರಿ ಕರ್ಫ್ಯೂಗಾಗಿ ವಿಶೇಷ ಸುತ್ತುಗಳಲ್ಲಿದ್ದ ಸಿಸಿಬಿ ಪೋಲಿಸರು, ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಬಳಿಯ ಪಾರಾರಿಯಲ್ಲಿ ವಾಹನಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಮಾರಕ ಆಯುಧಗಳನ್ನು ಹೊಂದಿದ್ದ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ

ಆರೋಪಿಗಳಿಂದ ಪೊಲೀಸರು ಎರಡು ಕತ್ತಿಗಳು, ಎರಡು ಚಾಕುಗಳು, ಒಂದು ಡ್ರ್ಯಾಗನ್ ಚಾಕು, ಎಂಟು ಮೊಬೈಲ್ ಫೋನ್, ಐದು ಮಂಕಿ ಕ್ಯಾಪ್, ಮೂರು ಪ್ಯಾಕೆಟ್ ಮೆಣಸಿನ ಪುಡಿ, ಮತ್ತು ಒಂದು ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹಣಕಾಸಿನ ಸೆಟ್ಲ್‌ಮೆಂಟ್ ವ್ಯವಹಾರ ನಡೆಸುತ್ತಿದ್ದ ಈ ಗ್ಯಾಂಗ್, ಬಿ.ಸಿ.ರೋಡ್ ಮೆಲ್ಕಾರ್ ಮೂಲಕ ಪ್ರಸ್ತುತ ಬೆಂಗಳೂರಿನಲ್ಲಿ ವ್ಯವಹಾರ ಮಾಡುತ್ತಿರುವ ಜಾವಿದ್ ಎಂಬಾತನಿಗೆ ತೌಸಿರ್ ಗ್ಯಾಂಗ್‌ನ ಸಫ್ವಾನ್ ಎಂಬಾತ 12 ಲಕ್ಷ ರೂ. ವ್ಯವಹಾರಕ್ಕಾಗಿ ನೀಡಿದ್ದು, ಇದನ್ನು ನೀಡದಿದ್ದಾಗ ಝಿಯಾದ್‌ನನ್ನು ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಲು ಗ್ಯಾಂಗ್ ಸಂಚು ರೂಪಿಸಿತ್ತು ಎನ್ನಲಾಗಿದೆ.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...