Tue,Aug04,2026
ಕನ್ನಡ / English

ಕೋವಿಡ್ ಹೆಚ್ಚಳ ಹಿನ್ನೆಲೆ : ಏ,18,19ರಂದು ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

12 Apr 2021

ಬೀದರ್ : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ.

ಬಸವ ಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಸರ್ವ ಪಕ್ಷಗಳ ಹಿರಿಯರ ಜೊತೆ ಸಭೆ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ.

ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು. ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

RELATED TOPICS:
English summary :BSY

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...