Sat,Jun20,2026
ಕನ್ನಡ / English

ಲಾಕ್‌ಡೌನ್‌ ಹೇರುವಂತಹ ಪರಿಸ್ಥಿತಿ ನಿರ್ಮಿಸಬೇಡಿ: ರಾಜ್ಯದ ಜನರಿಗೆ ಸರ್ಕಾರದ ಎಚ್ಚರಿಕೆ | ಜನತಾ ನ್ಯೂಸ್

12 Apr 2021

ಬೀದರ್ : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಒಳಿತಿಗಾಗಿ ಜನರೂ ಕೂಡಾ ಎಚ್ಚೆತ್ತುಕೊಳ್ಳಬೇಕು. ಜನರು ಮುನ್ನೆಚ್ಚರಿಕೆ ವಹಿಸದಿದ್ದರೆ ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅಗತ್ಯ ಬಿದ್ದರೆ, ಮತ್ತೆ ಲಾಕ್‌ಡೌನ್‌ ಹೇರಲಾಗುವುದು. ಅಂತಹ ಅನಿವಾರ್ಯತೆಯನ್ನು ಸೃಷ್ಟಿಸಬಾರದೆಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ವಿವರಿಸಿದ ಯಡಿಯೂರಪ್ಪ, ಈ ಕುರಿತು ಪ್ರಧಾನಮಂತ್ರಿಗೆ ನಮ್ಮ ಕ್ರಮಗಳನ್ನು ತಿಳಿಸಿದ್ದೇವೆ. ಕರೋನಾ ಪ್ರಕರಣಗಳ ಹೆಚ್ಚಳ ಇರುವ ಜಿಲ್ಲೆಗಳಲ್ಲಿ ರಾತ್ರಿ ಹೊತ್ತಿನ ಕರ್ಫ್ಯೂ ಹೇರಿರುವುದನ್ನು ನಾವು ಪ್ರಧಾನಿ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಜನರು ಸ್ವಯಂ ಪ್ರೇರಿತವಾಗಿ ಫೇಸ್‌ ಮಾಸ್ಕ್‌, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ಯಾನಿಟೈಸರ್‌ ಬಳಸಿ ಕೈ ತೊಳೆದುಕೊಳ್ಳುವುದು ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಬೇಕು. ನಮ್ಮೊಂದಿಗೆ ಸಹಕರಿಸದಿದ್ದರೆ ನಾವು ಕಠಿಣ ಕ್ರಮಗಳನ್ನು ಪ್ರಾರಂಭಿಸುತ್ತೇವೆ, ಅದಕ್ಕೆ ಜನರು ಅವಕಾಶ ನೀಡಬಾರದು. ಜನರು ನಮ್ಮೊಂದಿಗೆ ಸಹಕರಿಸಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ.

RELATED TOPICS:
English summary :BSY

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...