Sun,May12,2024
ಕನ್ನಡ / English

ಜನತಾ ಕರ್ಫ್ಯೂ ಮಹಾರಾಷ್ಟ್ರದಲ್ಲಿ : ಮುಂದಿನ 15 ದಿನಗಳವರೆಗೆ ಕಠಿಣ ನಿರ್ಬಂಧ - ಸಿಎಂ ಠಾಕ್ರೆ | ಜನತಾ ನ್ಯೂಸ್

13 Apr 2021
2091

ಮುಂಬೈ : ಮಹಾರಾಷ್ಟ್ರದಲ್ಲಿ ವಿಪರೀತವಾಗಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಕುರಿತು ಕೊನೆಗೂ ಎಚ್ಚೆತ್ತ ಹಾಗೆ ಕಂಡುಬಂದ ಮಹಾರಾಷ್ಟ್ರ ರಾಜ್ಯ ಸರ್ಕಾರ, ನಾಳೆ ಬುಧವಾರ ಸಂಜೆಯಿಂದ ರಾಜ್ಯದಾದ್ಯಂತ 15 ದಿನಗಳ ಜನತಾ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ.

ಈ ಹೊಸ ನಿರ್ಬಂಧಗಳ ಅಡಿಯಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುವುದು. ಕೋವಿಡ್-19 ಪ್ರಕರಣಗಳ ಹೆಚ್ಚಳವು ಆರೋಗ್ಯ ಮೂಲಸೌಕರ್ಯವನ್ನು ತಗ್ಗಿಸಿದೆ ಮತ್ತು ಈ ಕರ್ಫ್ಯೂ ಸರಪಳಿಯನ್ನು ಮುರಿಯಲು ಉದ್ದೇಶ ಹೊಂದಿದೆ, ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಹೇಳಿದರು.

ನಾಲ್ಕು ಜನರ ಗುಂಪುಗಳನ್ನು ನಿಷೇಧಿಸುವ ನಿಯಮವಾದ ಸೆಕ್ಷನ್-144 ನಾಳೆಯಿಂದ ಮಹಾರಾಷ್ಟ್ರದಾದ್ಯಂತ ಜಾರಿಯಲ್ಲಿರುತ್ತದೆ ಮತ್ತು ಅಗತ್ಯ ಪ್ರಯಾಣ ಮತ್ತು ಸೇವೆಗಳನ್ನು ಮಾತ್ರ ಅನುಮತಿಸಲಾಗುವುದು, ಎಂದು ಠಾಕ್ರೆ ಹೇಳಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಲಾಕ್ ಡೌನ್ ಜಾರಿಗೊಳಿಸುತ್ತಿಲ್ಲ, ಆದರೆ ಮುಂದಿನ 15 ದಿನಗಳವರೆಗೆ ಕಠಿಣ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಇದರಲ್ಲಿ ಕೋವಿಡ್ ಸೋಂಕುಗಳ ಸರಪಳಿಯನ್ನು ಮುರಿಯಲು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಜನರ ಜೊತೆಗೂಡುವಿಕೆ ಸೇರಿದಂತೆ ಎಲ್ಲಾವನ್ನೂ ನಿಷೇಧ ಹೇರಲಾಗಿದೆ.

ಮಾರುಕಟ್ಟೆಗಳು, ಮಾಲ್‌ಗಳು, ಚಿತ್ರಗಳ ಶೂಟಿಂಗ್, ಕಡಲತೀರಗಳು ಮುಚ್ಚಲ್ಪಡುತ್ತವೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ನಿಷೇದ ಮುಂದುವರೆಯಲಿದೆ, ಆದರೂ ಮನೆ ವಿತರಣೆ(ಹೋಂ ಡಿಲಿವೆರಿ) ಮತ್ತು ಟೇಕ್‌ಅವೇಗಳನ್ನು ಅನುಮತಿಸಲಾಗುತ್ತದೆ.
ಆದರೂ, ಅಂಗಡಿಯವರು ಮತ್ತು ಅಗತ್ಯ ಸೇವೆಗಳಲ್ಲಿರುವ ವ್ಯಾಕ್ಸಿನೇಷನ್ ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಿಧಿಸಲಾಗುತ್ತದೆ.

ಯುದ್ಧವು ಮತ್ತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಅಪಾಯಕಾರಿಯಾಗಿ ಸ್ಫೋಟಗೊಳ್ಳುತ್ತಿವೆ, ಎಂದು ಹೇಳಿದ ಅವರು ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮನೆಯಿಂದಲೇ ಕೆಲಸ ಮಾಡುವ ಮೂಲಕ ಮತ್ತು ಜನತಾ ಕರ್ಫ್ಯೂ ಅನ್ನು ಸ್ವಯಂಪ್ರೇರಣೆಯಿಂದ ಆಚರಿಸಲು ಜನರನ್ನು ಒತ್ತಾಯಿಸಿದ್ದಾರೆ. ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಆರೋಗ್ಯ ಸೇವೆ, ಬ್ಯಾಂಕುಗಳು, ಮಾಧ್ಯಮ, ಇ-ಕಾಮರ್ಸ್ ಮತ್ತು ಇಂಧನಕ್ಕೆ ಸಂಬಂಧಿಸಿದ ಅಗತ್ಯ ಸೇವೆಗಳು ಮಾತ್ರ ಕಾರ್ಯನಿರ್ವಹಿಸುತ್ತವೆ, ಎಂದಿದ್ದಾರೆ.

RELATED TOPICS:
English summary :Janata curfew in Maharashtra for next 15days - CM Thackeray

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...