Wed,May08,2024
ಕನ್ನಡ / English

ನನ್ನ ಸಂಪರ್ಕದಲ್ಲಿದ್ದವರೆಲ್ಲಾ ಕ್ವಾರಂಟೈನ್ ಆಗಿ, ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ | ಜನತಾ ನ್ಯೂಸ್

16 Apr 2021
1332

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್​ ವರದಿ ದೃಢವಾಗಿದೆ.

ಈ ಹಿನ್ನೆಲೆಯಲ್ಲಿ, ನನ್ನ ಸಂಪರ್ಕದಲ್ಲಿ ಇದ್ದವರೆಲ್ಲರೂ ಕ್ವಾರಂಟೈನ್​ ಆಗಿ. ಜೊತೆಗೆ ಕೊವಿಡ್​ ಟೆಸ್ಟ್​ ಮಾಡಿಕೊಳ್ಳಿ ಎಂದು ಟ್ವಿಟರ್​​ನಲ್ಲಿ ಪೋಸ್ಟ್​ ಹಂಚಿಕೊಳ್ಳುವುದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಕಳೆದ ಎರಡು ದಿನ ಸಿಎಂ ಯಡಿಯೂರಪ್ಪ ಬೆಳಗಾವಿ ಪ್ರವಾಸ ಮಾಡಿದ್ದರು. ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಸಿಎಂ ಜೊತೆ ವೇದಿಕೆ ಹಂಚಿಕೊಂಡ ನಾಯಕರು, ಆಪ್ತ ಸಹಾಯಕರು, ಭದ್ರತಾ ಸಿಬ್ಬಂದಿ, ಕಾರು ಚಾಲಕ, ಸಂಪರ್ಕದಲ್ಲಿದ್ದ ಅಧಿಕಾರಿಗಳು ಇದೀಗ ಕೋವಿಡ್ ಆತಂಕಕ್ಕೆ ಸಿಲುಕಿದ್ದಾರೆ.

RELATED TOPICS:
English summary :Yediyurappa tests positive for COVID-19 for second time, admitted to Bengaluru hospital

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...