Sat,May11,2024
ಕನ್ನಡ / English

ಕಲ್ಲೇಟಿನಿಂದ ಡ್ರೈವರ್ ಸಾವು, ಚಾಲಕನ ಕುಟುಂಬಕ್ಕೆ 30 ಲಕ್ಷ ಪರಿಹಾರ : ಸಾರಿಗೆ ನಿಗಮದಲ್ಲಿ ಉದ್ಯೋಗ | ಜನತಾ ನ್ಯೂಸ್

16 Apr 2021
1654

ಬೆಂಗಳೂರು : ಬಾಗಲಕೋಟೆಯಲ್ಲಿ ಸಾರಿಗೆ ನೌಕರ ಬಸ್ ಚಲಾಯಿಸಿಕೊಂಡು ಹೋಗುತ್ತಿರುವಾಗ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದಾಗಿ ಬಸ್ ಚಾಲಕ ಮೃತಪಟ್ಟಿದ್ದರು. ಬಸ್ ಚಾಲಕ ಮೃತ ಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಉಪಮುಖ್ಯಮಂತ್ರಿ, ಸಾರಿಗೆ ಸಚಿವರು ಆದ ಲಕ್ಷ್ಮಣ ಸವದಿ ಅವರು ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಸವದಿ ಮೃತರ ಕುಟುಂಬಕ್ಕೆ ನಾನು ಶಾಂತಿ ಕೋರುತ್ತೇನೆ, ಅವರ ಕುಟುಂಬಕ್ಕೆ ಸಾಂತ್ವನಗಳನ್ನು ಹೇಳ ಬಯಸುತ್ತೇನೆ. ವರದಿ ಬಂದ ಕೂಡಲೇ ಕುಟುಂಬಕ್ಕೆ 30 ಲಕ್ಷ ರೂಪಾಯಿ ಮೊತ್ತದ ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡಲು ಸೂಚಿಸಿದ್ದೇನೆ ಎಂದರು.

ಮುಷ್ಕರದ ನಡುವೆ ಅಧಿಕಾರಿಗಳ ಆಣತಿ ಮೇರೆಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರಿಗೆ ನಾಲ್ವರು ಅಪರಿಚಿತರು ಕಲ್ಲುಗಳಿಂದ ಹೊಡೆದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ತಪ್ಪಿ ದರು.ಪ್ರಯಾಣಿಕರು ,ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದಾಲೇ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದರು.

RELATED TOPICS:
English summary :KSRTC Strike

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...