Sun,May19,2024
ಕನ್ನಡ / English

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂಸ್

17 Apr 2021
1523

ಇಂಡಿಯಾನಾಪೊಲಿಸ್ : ಇಂಡಿಯಾನಾಪೊಲಿಸ್ ವಿಮಾನ ನಿಲ್ದಾಣದ ಬಳಿಯಿರುವ ಫೆಡ್ಎಕ್ಸ್ ಸೌಲಭ್ಯವೊಂದರಲ್ಲಿ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಬಂದೂಕುಧಾರಿ ಎಂಟು ಜನರನ್ನು ಕೊಂದು ಹಲವಾರು ಜನರನ್ನು ಗಾಯಗೊಳಿಸಿದ್ದಾನೆ, ಎಂದು ಪೊಲೀಸರು ತಿಳಿಸಿದ್ದಾರೆ.
ದುರದೃಷ್ಟವಶಾತ್ ಮೃತರಲ್ಲಿ ಭಾರತೀಯ-ಅಮೆರಿಕನ್ ಸಿಖ್ ಸಮುದಾಯದ ನಾಲ್ಕು ಜನರು ಸೇರಿದ್ದಾರೆ.

ಅಮೆರಿಕದ ಭಾರತೀಯ ರಾಯಭಾರ ಕಚೇರಿಯು ಈ ಭಯಾನಕ ದಾಳಿಯಲ್ಲಿ ಭಾರತೀಯ-ಅಮೆರಿಕನ್ ಸಿಖ್ ಸಮುದಾಯದ ಜನರು ಹತರಾಗಿರುವುದಾಗಿ ದೃಡಪಡಿಸಿದೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದೆ, ಎನ್ನಲಾಗಿದೆ.

ಗುರುವಾರ ರಾತ್ರಿ ಶೂಟಿಂಗ್ ನಂತರ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಘಟನಾ ಸ್ಥಳದಲ್ಲಿ ಇನ್ನೂ ಇಬ್ಬರು ಜನರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಸತ್ತವರಲ್ಲಿ ಕಂಪನಿಯಲ್ಲಿ ಕೆಲಸ ಮಾಡುವ ಜನರು ಸೇರಿದ್ದಾರೆ, ಎಂದು ಫೆಡ್ಎಕ್ಸ್ ಹೇಳಿದೆ.

ಇಂಡಿಯಾನಾಪೊಲಿಸ್ ಪೊಲೀಸರು ಶೂಟಿಂಗ್ ಘಟನೆಯಲ್ಲಿ ಮೃತ ದುರ್ದೈವಿಗಳನ್ನು ಗುರುತಿಸಿದ್ದಾರೆ, ಇದರಲ್ಲಿ ಭಾರತೀಯ ಅಮೇರಿಕನ್ ಸಿಖ್ ಸಮುದಾಯದ ವ್ಯಕ್ತಿಗಳು ಸೇರಿದ್ದಾರೆ. ಚಿಕಾಗೋದ ನಮ್ಮ ದೂತಾವಾಸವು ಇಂಡಿಯಾನಾಪೊಲಿಸ್‌ನ ಸ್ಥಳೀಯ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರೊಂದಿಗೆ ಸಂಪರ್ಕದಲ್ಲಿದೆ ಮತ್ತು ಅಗತ್ಯವಿರುವಂತೆ ಎಲ್ಲಾ ಸಹಾಯವನ್ನು ನೀಡುತ್ತದೆ, ಎಂದು ಅಮೆರಿಕದ ಭಾರತೀಯ ರಾಯಭಾರ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.

RELATED TOPICS:
English summary :US : 4 Indians among 8 dead in Indianapolis firing

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...