Sun,May19,2024
ಕನ್ನಡ / English

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್

19 Apr 2021
1986

ಬೆಂಗಳೂರು : ಕೊರೊನಾ ವಿಚಾರವಾಗಿ ಸರ್ವಪಕ್ಷ ಸಭೆ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕೊರೊನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಇಂದು ಸಭೆ ನಡೆಸಿದ್ದು, ರಾಜ್ಯಪಾಲರು ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯಪಾಲರ ಆಳ್ವಿಕೆ ಅಧಿಕೃತವಾಗಿ ಜಾರಿಯಾಗುವ ಲಕ್ಷಣ ಗೋಚರಿಸುತ್ತಿದೆ. ನಾಳೆ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ. ಎಂದಿದ್ದಾರೆ.

ಕೊರೋನಾ ಲಸಿಕೆ ಪೂರೈಕೆ ಗುತ್ತಿಗೆಯನ್ನು ಕೇವಲ ಎರಡು ಕಂಪನಿಗಳಿಗೆ ಯಾಕೆ ನೀಡಲಾಗಿದೆ? ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು. ಎಲ್ಲ ಅಭಿವೃದ್ಧಿ ಕೆಲಸ ನಿಲ್ಲಿಸಿ. ಈ ವಿಚಾರದ ಬಗ್ಗೆ ಗಮನ ಹರಿಸಿ. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು. ಆದರೆ ಈವರೆಗೂ ಯಾವುದೇ ಸಿದ್ಧತೆ ಆಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ನಾವು ಕಾಂಗ್ರೆಸ್ ಕಚೇರಿಯಲ್ಲಿ ವೈದ್ಯರ ಘಟಕದ ಜತೆ ಚರ್ಚೆ ಮಾಡಿ ಒಂದು ಹೆಲ್ಪ್ ಲೈನ್ ಆರಂಭಿಸಲು ತೀರ್ಮಾನಿಸಿದ್ದೇವೆ. ಅಲ್ಲಿ ಸೋಂಕಿತರಿಗೆ ಮಾರ್ಗದರ್ಶನ ನೀಡಿ ನೆರವಾಗುತ್ತೇವೆ ಎಂದಿದ್ದಾರೆ.

RELATED TOPICS:
English summary :DK Shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...