Thu,May16,2024
ಕನ್ನಡ / English

ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ | ಜನತಾ ನ್ಯೂಸ್

21 Apr 2021
3567

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಬಳಿ ಟಂಟಂ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಂಭವಿಸಿದ ಭೀಕರ ಅಪಘಾತದಲ್ಲಿ ಅಯ್ಯಮ್ಮ(60), ಶರಣಮ್ಮ(40), ಕಾಸಿಂ ಬಿ(40), ಭೀಮಾಬಾಯಿ(40), ದೇವೀಂದ್ರಮ್ಮ(70) ಮೃತಪಟ್ಟಿದ್ದಾರೆ.

ಮೃತರು ವಡಗೇರಿ ತಾಲೂಕಿನ ಮನಮುಟಗಿ ಗ್ರಾಮದವರು ಎನ್ನಲಾಗಿದ್ದು, ಟಂಟಂನಲ್ಲಿದ್ದ ಇನ್ನೈ ಐವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Accident in Yadagiri

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...