Wed,May15,2024
ಕನ್ನಡ / English

ರಾಮನವಮಿಗೆ ಶುಭಕೋರಿ, ಕೊರೋನಾ ಮಾರ್ಗಸೂಚಿ ಪಾಲನೆ ಮಾಡಿ ಎಂದ ಪ್ರಧಾನಿ ನರೇಂದ್ರ ಮೋದಿ | ಜನತಾ ನ್ಯೂಸ್

21 Apr 2021
1212

ನವದೆಹಲಿ: : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀರಾಮನವಮಿ ದಿನದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ರಾಮ ನವಮಿ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸಂದೇಶದಂತೆ ಅವರ ನಡವಳಿಕೆಯನ್ನು ಅನುಸರಿಸುವುದಾಗಿದೆ. ಈ ಕೊರೋನಾ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿದೆ. ದವಾಯಿ ಭೀ, ಕಡಾಯಿ ಭಿ (ಔಷಧಿಯೂ ಇದೆ, ಎಚ್ಚರಿಕೆಯೂ ಇದೆ) ಮಂತ್ರವನ್ನು ಸ್ಮರಿಸಿಕೊಳ್ಳಿ ಎಂದು ಹೇಳಿದ್ದಾರೆ.

ಇಂದು ರಾಮನವಮಿ. ಶ್ರೀರಾಮನ ಸಂದೇಶದಂತೆ ಉತ್ತಮ ನಡತೆಯನ್ನು ರೂಢಿಸಿಕೊಳ್ಳಿ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

RELATED TOPICS:
English summary :PM Modi

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...