Mon,May20,2024
ಕನ್ನಡ / English

ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಜನರನ್ನು ತಪ್ಪುದಾರಿಗೆಳೆದದ್ದೇ ಕಾಂಗ್ರೆಸ್ ಸಾಧನೆ - ವಾಗ್ದಾಳಿ ನಡೆಸಿದ ಬಿಜೆಪಿ | ಜನತಾ ನ್ಯೂಸ್

21 Apr 2021
1071

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ದೇಶವನ್ನುದೆಶಿಸಿ ಮಾತನಾಡಿದ ಭಾಷಣ ಕುರಿತು, ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ, ಎಂದು ವ್ಯಂಗ್ಯವಾಡಿದ್ದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಐದು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವ ಧೈರ್ಯವಿದೆಯೇ ಎಂದು ಪ್ರಶ್ನಿಸಿದೆ.

ಪ್ರಧಾನಿ ಮೋದಿ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ್ದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು, ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ, ಎಂದು ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ, #ಬುರುಡೆರಾಮಯ್ಯ ಎಂಬ ಟ್ಯಾಗ್ ನೊಂದಿಗೆ, ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದೇ ಕಾಂಗ್ರೆಸ್‌ ನೀಡಿದ ನೆರವಿನ ಹಸ್ತ, ಜನರನ್ನು ತಪ್ಪುದಾರಿಗೆಳೆದದ್ದೇ ಕಾಂಗ್ರೆಸ್ ಸಾಧನೆ !!!, ಎಂದು ಆರೋಪಿಸಿದ್ದು, ಐದು ಪ್ರಶ್ನೆಗಳ ಸವಾಲನ್ನು ಸಿದ್ದರಾಮಯ್ಯ ಅವರಿಗೆ ನೀಡಿದೆ.

ಈ ಕುರಿತು ರಾಜ್ಯ ಬಿಜೆಪಿ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದು, ನಮ್ಮ ಪಂಚ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರುವಿರಾ # ಸಿದ್ದರಾಮಯ್ಯ

1. ಕಡಿಮೆ ದರದಲ್ಲಿ ಲಸಿಕೆ ಪೂರೈಕೆ ನೆರವಿನ ಹಸ್ತವಲ್ಲವೇ?

2. ದೇಶಾದ್ಯಂತ ಕೋವಿಡ್ ಲ್ಯಾಬ್ ವ್ಯವಸ್ಥೆ ಮಾಡುತ್ತಿರುವುದು ನೆರವಿನ ಹಸ್ತವಲ್ಲವೇ?

3. ಕೋವಿಡ್ ಸಂದರ್ಭದಲ್ಲೂ ಆರ್ಥಿಕ ಸ್ಥಿತಿ ಪಾತಾಳ ಸೇರದಂತೆ ನೋಡಿದ್ದು ನೆರವಿನ ಹಸ್ತವಲ್ಲವೇ?

4. ದೇಶಾದ್ಯಂತ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಧಾರಣೆ ಆರಂಭಿಸಿದ್ದು ನೆರವಿನ ಹಸ್ತವಲ್ಲವೇ?

5. ದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ನೆರವಿನ ಹಸ್ತವಲ್ಲವೇ?

ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದೇ ಕಾಂಗ್ರೆಸ್‌ ನೀಡಿದ ನೆರವಿನ ಹಸ್ತ, ಜನರನ್ನು ತಪ್ಪುದಾರಿಗೆಳೆದದ್ದೇ ಕಾಂಗ್ರೆಸ್ ಸಾಧನೆ!!! , ಎಂದು ಗಂಭೀರ ಆರೋಪ ಮಾಡಿದೆ.

RELATED TOPICS:
English summary :Congress spread fake info and it missguided people - Alleged by BJP

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...