Sun,May19,2024
ಕನ್ನಡ / English

ಈಜಲು ಹೋದ ಯುವಕರಿಬ್ಬರು ನೀರು ಪಾಲು! | ಜನತಾ ನ್ಯೂಸ್

22 Apr 2021
1734

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರಿಬ್ಬರು ನೀರುಪಾಲಾಗಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಜವರೇಗೌಡ (34) ಎಂಬವರು ಕೆಆರ್‍ಎಸ್ ಬಳಿ ಇರುವ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದರು.

ಪೂಜೆಗೆ ಬಂದಿದ್ದ ಇವರು ಕೆಆರ್​ಎಸ್​ನ ನಾರ್ಥ್ ಬ್ಯಾಂಕ್ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿದ್ದರು. 2500 ಕ್ಯೂಸೆಕ್ ನೀರು ಹರಿಯುವ ವಿಸಿ ನಾಲೆ ಇದಾಗಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ.

ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಆರ್​ಎಸ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mandya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...