Sat,May18,2024
ಕನ್ನಡ / English

ಪಿಎಂ ಕೇರ್ಸ್ ಅನುಧಾನಿತ 8 ಆಮ್ಲಜನಕ ಸ್ಥಾವರ ಸ್ಥಾಪಿಸಲು ವಿಫಲವಾದ ಕೇಜ್ರಿವಾಲ್ ಸರ್ಕಾರದ ಮೇಲೆ ಕ್ರಿಮಿನಲ್ ಪ್ರಕರಣಕ್ಕೆ ಬಿಜೆಪಿ ಒತ್ತಾಯ | ಜನತಾ ನ್ಯೂಸ್

24 Apr 2021
1584

ನವದೆಹಲಿ : ಪಿಎಂ ಕೇರ್ಸ್ ಫಂಡ್ ನಿಂದ ನವದೆಹಲಿಯಲ್ಲಿ 8 ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲು ಅನುಧಾನ ನೀಡಲಾಗಿದ್ದರೂ, ಈ ಕುರಿತು ಕೆಲಸ ಮಾಡಲು ವಿಫಲವಾಗಿದ್ದಕ್ಕಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಕ್ರಿಮಿನಲ್ ನಿರ್ಲಕ್ಷ್ಯ ಪ್ರಕರಣ ದಾಖಲಿಸಬೇಕೆಂದು ಮತ್ತು ಕಾನೂನು ಕ್ರಮ ಜರುಗಿಸಬೇಕು, ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಒತ್ತಾಯಿಸಿದೆ.

ದೆಹಲಿ ಸರಕಾರದ ಕೆಲಸ ಮಾಡದೆ ಇರುವ ನಿಯತಿಯಿಂದ ಆಮ್ಲಜನಕ ಸರಬರಾಜಿನ ಕೊರತೆಯನ್ನು ದೆಹಲಿ ಎದುರಿಸುತ್ತಿದ್ದು, ಕೊರೋನಾ ಪೀಡಿತ ರೋಗಿಗಳು ಹಾಗೂ ದೆಹಲಿ ಜನರಿಗೆ ಎಷ್ಟು ಮಾರಕವಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದೆಹಲಿ ಸರ್ಕಾರಕ್ಕೆ 8 ಹೊಸ ಆಮ್ಲಜನಕ ಸ್ಥಾವರ ನಿರ್ಮಿಸಲು ಮೋದಿ ಸರ್ಕಾರ ಹಣ ಪಾವತಿ ಮಾಡಿದ್ದರೂ, ದಿಲ್ಲಿ ಸರ್ಕಾರ ರಾಜ್ಯದಲ್ಲಿ ಯಾವುದೇ ಕೆಲಸ ಮಾಡಲಿಲ್ಲ. ದೆಹಲಿ ಸರಕಾರದ ಕೆಲಸ ಮಾಡದೆ ಇರುವ ನಿಯತ್ತು, ಇಂದು ದೆಹಲಿ ಜನರಿಗೆ ಎಷ್ಟು ಮಾರಕವಾಗುತ್ತಿದೆ. ದೆಹಲಿ ಸರ್ಕಾರದ ಎಷ್ಟೊಂದು ದೊಡ್ಡ ಬೇಜವಾಬ್ದಾರಿತನಕ್ಕೆ ಯಾವುದೇ ಶಿಕ್ಷೆ ಸಿಗಬಾರದೇ? ಎಂದು ಬಿಜೆಪಿ ದೆಹಲಿ ಪ್ರದೇಶ ಅಧ್ಯಕ್ಷ ಆದೇಶ ಗುಪ್ತಾ ಪ್ರಶ್ನಿಸಿದ್ದಾರೆ.

RELATED TOPICS:
English summary :BJP urges to file criminal case against Kejriwal govt., which failed to install 8 Oxygen plant under PM Cares

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...