Sun,May19,2024
ಕನ್ನಡ / English

ನಿಶ್ಚಿತಾರ್ಥ ಆಗಿದ್ದ ಯುವತಿ ಪ್ರಿಯಕರನೊಂದಿಗೆ ಹೆಣವಾಗಿ ಪತ್ತೆ | ಜನತಾ ನ್ಯೂಸ್

25 Apr 2021
1931

ಹಾವೇರಿ : ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗನೂರು ಗ್ರಾಮದ ಬಳಿಯ ಹೊಲದಲ್ಲಿ ನಡೆದಿದೆ.

ವಿದ್ಯಾಶ್ರೀ ಗಾಳಿ(22), ಇರ್ಷಾದ್ ಕುಡಚಿ(23) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಏಪ್ರಿಲ್​ 24 ರಂದು ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಳು. ಈ ಸಂಬಂಧ ತಾಲೂಕಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ವಿದ್ಯಾಶ್ರೀ ಮತ್ತು ಇರ್ಷಾದ್ ಇಬ್ಬರೂ ಒಬ್ಬರನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬಸ್ಥರ ಒಪ್ಪಿಗೆ ಇರಲಿಲ್ಲ. ಇತ್ತೀಚೆಗಷ್ಟೇ ವಿದ್ಯಾಶ್ರೀಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥ ಆಗಿತ್ತು.

ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇರ್ಷಾದ್ ಮತ್ತು ವಿದ್ಯಾಶ್ರೀ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Haveri

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...