Thu,May09,2024
ಕನ್ನಡ / English

ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆ | ಜನತಾ ನ್ಯೂಸ್

26 Apr 2021
1497

ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಶಸ್ತ್ರ ಪಡೆ ಕೈಗೊಳ್ಳುತ್ತಿರುವ ಸಿದ್ಧತೆಗಳು ಮತ್ತು ಕಾರ್ಯಾಚರಣೆಗಳ ಕುರಿತು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನಾ ಪಡೆ ಭಾರತದ ಕೊರೋನಾ ಪರಿಸ್ಥಿತಿ ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪ್ರದಾನಿ ನರೇಂದ್ರ ಮೋದಿಗೆ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿವರಿಸಿದರು. ಇದರಲ್ಲಿ ಕಳೆದ 2 ವರ್ಷಗಳಲ್ಲಿ ನಿವೃತ್ತರಾದ ಶಸಸ್ತ್ರ ಪಡೆಗಳ ಎಲ್ಲಾ ವೈದ್ಯಕೀಯ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಕರೆಸಿಕೊಳ್ಳಲಾಗುತ್ತಿದೆ. ವೈದ್ಯಕೀಯ ಅಧಿಕಾರಿಗಳಿಗೆ ವೈದ್ಯಕೀಯ ತುರ್ತು ಸಹಾಯ ಮಾರ್ಗಗಳ ಮೂಲಕ ತಮ್ಮ ಸೇವೆಯನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಬಿಪಿನ್ ರಾವತ್ ವಿವರಿಸಿದ್ದಾರೆ.

ಈ ಹಿಂದೆ ನಿವೃತ್ತರಾದ ಇತರ ವೈದ್ಯಕೀಯ ಅಧಿಕಾರಿಗಳಿಗೆ ವೈದ್ಯಕೀಯ ತುರ್ತು ಸಹಾಯ ಮಾರ್ಗಗಳ ಮೂಲಕ ತಮ್ಮ ಸೇವೆಗಳನ್ನು ಸಮಾಲೋಚನೆಗಾಗಿ ಲಭ್ಯವಾಗುವಂತೆ ಕೋರಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಈ ವೇಳೆ ಕಳೆದ ಎರಡು ವರ್ಷಗಳಲ್ಲಿ ನಿವೃತ್ತರಾದ ಅಥವಾ ಪ್ರಬುದ್ಧ ನಿವೃತ್ತಿಯನ್ನು ಪಡೆದ ಸಶಸ್ತ್ರ ಪಡೆಗಳ ಎಲ್ಲಾ ವೈದ್ಯಕೀಯ ಸಿಬ್ಬಂದಿಯನ್ನು ಕೋವಿಡ್ -19 ಸೌಲಭ್ಯಗಳಲ್ಲಿ ತಮ್ಮ ಪ್ರಸ್ತುತ ವಾಸಸ್ಥಳದ ಸಮೀಪದಲ್ಲಿ ಕೆಲಸ ಮಾಡಲು ಕರೆಸಿಕೊಳ್ಳಲಾಗುತ್ತಿದೆ

ಕಮಾಂಡ್ ಹೆಚ್​ ಕ್ಯೂ, ಕಾರ್ಪ್ಸ್ ಹೆಚ್​ ಕ್ಯೂ, ಡಿವಿಷನ್ ಹೆಚ್​ ಕ್ಯೂ, ನೌಕಾಪಡೆ ಮತ್ತು ವಾಯುಪಡೆಯ ಅದೇ ಹೆಚ್​ ಕ್ಯೂ ಸಿಬ್ಬಂದಿ ನೇಮಕಾತಿಗಳ ಬಗ್ಗೆ ಎಲ್ಲಾ ವೈದ್ಯಕೀಯ ಅಧಿಕಾರಿಗಳನ್ನು ಆಸ್ಪತ್ರೆಗಳಲ್ಲಿ ನೇಮಿಸಲಾಗುವುದು. ಇದೇ ವೇಳೆ ಸೇನೆಯ ಬಳಿ ಇರುವ ಆಕ್ಸಿಜನ್ ಸಿಲಿಂಡರ್ ಗಳನ್ನು ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದೂ ರಾವತ್ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಎಲ್ಲಾ ವೈದ್ಯಕೀಯ ಅಧಿಕಾರಿಗಳನ್ನು ನರ್ಸ್ ಗಳನ್ನು ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬೃಹತ್ ಪ್ರಮಾಣದಲ್ಲಿ ವೈದ್ಯಕೀಯ ಸೌಕರ್ಯಗಳನ್ನು ಸೃಷ್ಟಿಸಲಾಗುತ್ತಿದೆ ಹಾಗೂ ಸೇನಾ ವೈದ್ಯಕೀಯ ಮೂಲಸೌಕರ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತದೆ ಎಂದು ರಾವತ್ ಮಾಹಿತಿ ನೀಡಿದ್ದಾರೆ.

RELATED TOPICS:
English summary :Armed forces to recall retired medics, build provisions for civilians to battle Covid-19

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...