Sun,May19,2024
ಕನ್ನಡ / English

ಅಥಣಿಯ 9 ಗ್ರಾಮಗಳಿಗೆ 45 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು! | ಜನತಾ ನ್ಯೂಸ್

26 Apr 2021
2092

ಬೆಳಗಾವಿ : ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರೆ 08 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟವು ಅಂಕಿತ ನೀಡಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಇಂದು ಈ ವಿವರ ನೀಡಿದ ಅವರು, ಸತ್ತಿಯೂ ಸೇರಿದಂತೆ ಒಟ್ಟು 09 ಗ್ರಾಮಗಳಲ್ಲಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ಬೇಡಿಕೆ ಬಹುದಿನಗಳಿಂದ ಬಾಕಿ ಇತ್ತು.

ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಲ್ಲಿಯೂ ನಾವು ಮನವಿ ಮಾಡಿಕೊಂಡಿದ್ದೆವು. ಇಂದು ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಆ ಭಾಗದ ಸ್ಥಳೀಯರ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ತಿಳಿಸಿದರು.

ಕೇಂದ್ರದ ಜಲ ಜೀವನ್ ಮಿಷನ್ ಯೋಜನೆಯಡಿ 18.12 ಕೋಟಿ ರೂ.ಗಳನ್ನು, ಆರ್.ಐ.ಡಿ.ಎಫ್. (ನಬಾರ್ಡ್) ನಿಂದ 15.40 ಕೋಟಿ ರೂ.ಗಳನ್ನು ಮತ್ತು ನಮ್ಮ ರಾಜ್ಯ ಸರ್ಕಾರದಿಂದ 11.87 ಕೋಟಿ ರೂ.ಗಳ ಅನುದಾನದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲು ಸಂಪುಟವು ಹಸಿರುನಿಶಾನೆ ನೀಡಿದೆ.

RELATED TOPICS:
English summary :Laxman Savadi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...