Sat,May18,2024
ಕನ್ನಡ / English

ಜಾಹಿರಾತಿನಲ್ಲಿ ರಾಹುಲ್, ಸೋನಿಯಾ ಅಪಹಾಸ್ಯ ಆರೋಪ : ಕಚೇರಿಯೊಂದನ್ನು ಧ್ವಂಸಗೊಳಿಸಿದ ಕಾಂಗ್ರೆಸ್ ಕಾರ್ಯಕರ್ತರು | ಜನತಾ ನ್ಯೂಸ್

27 Apr 2021
1770

ಮುಂಬೈ : ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಅಪಹಾಸ್ಯ ಮಾಡಿದ್ದಾರೆ, ಎಂಬ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ತಂಪು ಪಾನೀಯದ ಕಂಪನಿ ಕಚೇರಿ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಛೇರಿಯನ್ನು ಭಾಗಶಃ ದ್ವಂಸಗೊಳಿಸಿದ್ದಾರೆ. ಈ ನಡೆಯ ಕುರಿತು ಲಾಕ್ ಡೌನ್ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಯೊಂದನ್ನು ದರೋಡೆ ಮಾಡುತ್ತಿದ್ದಾರೆ, ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಜಾಹಿರಾತು ಒಂದರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಹೋಲುವ ಪಾತ್ರಗಳನ್ನು ಹೊಂದಿರುವ ಕಾರಣ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ತಂಪು ಪಾನೀಯ ಕಚೇರಿಗೆ ನುಗ್ಗಿ ದಾಂದಲೇ ನಡೆಸಿದ್ದಾರೆ. ಈ ಕುರಿತು ಘೋಷಣೆ ಕೂಗಿದ ಕಾರ್ಯಕರ್ತರು ಕಚೇರಿಯ ಗಾಜುಗಳು ಹಾಗೂ ಪಿಟೋಪಕರಣಗಳನ್ನು ದ್ವಂಸಗೊಳಿಸಿದ್ದಾರೆ. ಬಳಿಕ ಪೊಲೀಸರು ಈ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳೀಯ ಪಾನೀಯ ಕಂಪನಿ ಸ್ಟೋರಿಯಾ ತನ್ನ ಹೊಸ ಶ್ರೇಣಿಯ ಪಾನೀಯಗಳಿಗಾಗಿ ಇತ್ತೀಚೆಗೆ ಪ್ರಾರಂಭಿಸಿದ ಜಾಹೀರಾತು ಅಭಿಯಾನಗಳಲ್ಲಿ, ಮೂರು ಜಾಹೀರಾತುಗಳನ್ನು ಹಾಸ್ಯಮಯ ವಿಡಂಬನೆಗಳಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಒಂದು ಜಾಹಿರಾತಿನಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಹೋಲುವ ಪಾತ್ರಗಳನ್ನು ಹೊಂದಿರುವ ಕಾರಣ, ತಮ್ಮ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಅಪಹಾಸ್ಯ ಮಾಡಿದ್ದಾರೆ, ಎಂದು ಕಾಂಗ್ರೆಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಜಾಹೀರಾತಿನಲ್ಲಿ, ತನ್ನ ಮಿಲ್ಕ್ ಶೇಕ್ ಮುಗಿದಿದೆ ಎಂದು ಅಸಮಾಧಾನಗೊಂಡಿರುವ ತಾಯಿಯನ್ನು ಮಗನೊಬ್ಬ ಸಮಾಧಾನಪಡಿಸುತ್ತಾನೆ. ಮತ್ತು ಹುಲ್ಲು ಒಂದು ಕಡೆಯಿಂದ ಹಾಕಿದರೆ ಇನ್ನೊಂದು ಕಡೆಯಿಂದ ಹಾಲು ಹೊರ ಬರುವ ಯಂತ್ರ(ಆಗೆ ಸೆ ಘಾಸ್, ಪೀಚೆ ಸೆ ದೂಧ್) ತಯಾರಿಸುವುದಾಗಿ ಹೇಳುತ್ತಾನೆ. ಇದಕ್ಕೆ, ನಿರಾಶೆಗೊಂಡ ತಾಯಿ ಅದನ್ನು ಯಂತ್ರ ಅಲ್ಲ, ಬದಲಿಗೆ ಗಾಯ್(ಹಸು) ಎನ್ನುತ್ತಾರೆ ಎಂದು ಹಣೆ ಜಜ್ಜಿ ಕೊಳ್ಳುತ್ತಾಳೆ. ಅದಕ್ಕೆ ಮಗ, ಈ ಗಾಯ್ ಯಾರು? ಅವರಿಗೆ ಅಧಿಕಾರವಿದೆಯೇ ಎಂದು ಪ್ರಶ್ನಿಸುತ್ತಾನೆ.

RELATED TOPICS:
English summary :Mocking Rahul & Sonia in ads : Congress workers vandalised a office

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...