Sun,May19,2024
ಕನ್ನಡ / English

ರಾಜ್ಯಾದ್ಯಂತ 180 ಸಾವು : ಹೊಸ ಕೋವಿಡ್-19 ಪ್ರಕರಣ 31,830 ಬೆಂಗಳೂರಿನಲ್ಲಿ 17,550 | ಜನತಾ ನ್ಯೂಸ್

27 Apr 2021
2006

ಬೆಂಗಳೂರು : ರಾಜ್ಯಾದ್ಯಂತ ಕಳೆದ ದಿನ ಕೋವಿಡ್-19 ಪ್ರಕರಣಗಳು ಅಪಾಯಕರ ರೀತಿಯಲ್ಲಿ ಏರಿಕೆ ಕಾಣುತ್ತಿದ್ದು, 31,830 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ ಹೆಚ್ಚಿನ ಪಾಲು ಹೊಂದಿರುವ ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ 17,550 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 599 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆ ಶತಕ ದಾಟಿದ ಜಿಲ್ಲೆಗಳೆಂದರೆ ಕುಲಬುರಗಿಯಲ್ಲಿ 772, ಮೈಸೂರು ನಲ್ಲಿ 2042, ಬೀದರ್ ನಲ್ಲಿ 328, ದಕ್ಷಿಣ ಕನ್ನಡದಲ್ಲಿ 486, ಹಾಸನದಲ್ಲಿ 503, ತುಮಕೂರುನಲ್ಲಿ 1,196, ಬಳ್ಳಾರಿ 907, ಮಂಡ್ಯದಲ್ಲಿ 737, ಧಾರವಾಡದಲ್ಲಿ 423, ವಿಜಯಪುರದಲ್ಲಿ 531, ಶಿವಮೊಗ್ಗದಲ್ಲಿ 256, ಬೆಳಗಾವಿಯಲ್ಲಿ 219, ಚಿಕ್ಕಬಳ್ಳಾಪುರದಲ್ಲಿ 544, ದಾವಣಗೆರೆಯಲ್ಲಿ 300, ಕೋಲಾರದಲ್ಲಿ 548, ಚಾಮರಾಜನಗರದಲ್ಲಿ 212, ಕೊಡಗುನಲ್ಲಿ 373, ಕೊಪ್ಪಳದಲ್ಲಿ 382, ಉಡುಪಿಯಲ್ಲಿ 477, ರಾಮನಗರದಲ್ಲಿ 169 ಹಾಗೂ ಉತ್ತರ ಕನ್ನಡ 205 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 180 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 3,899 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 10,793 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 10,84,050 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 180 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 97 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 14,807 ಆಗಿದೆ.

RELATED TOPICS:
English summary :180 deaths & 31,830 COVID-19 case in Karnataka, 17,550 in Bengaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...